spot_img
spot_img

ಆಸ್ತಿ ವಿವಾದ ತಂದೆಯನ್ನೇ ಕೊಂದ ಮಗ

Must Read

ಬೀದರ – ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಘಾಟಬೋರಳದ್ದಲ್ಲಿ ಆಸ್ತಿಗೋಸ್ಕರ ಮಗ ತಂದೆಯನ್ನೇ ಕೊಂದ ಘಟನೆ ನಡೆದಿದೆ.

ದಿಗಂಬರ ತುಕಾರಾಮ ಇರಾದೆ (65) ಕೊಲೆಗೀಡಾದ ವ್ಯಕ್ತಿ.

ಮೃತವ್ಯಕ್ತಿಯ ಮಗ ದಿನೇಶ ಇರಾದೆ ತಂದೆಯನ್ನು ಭಾನುವಾರ ಸಂಜೆ ಕಟ್ಟಿಗೆಯಿಂದ ಬಲವಾಗಿ ಹೊಡೆದು ಕೊಲೆ ಮಾಡಿದ ಆರೋಪಿ ಎನ್ನಲಾಗಿದೆ.

ಭಾರೀ ರಕ್ತಸ್ರಾವ ಆಗುತ್ತಿರುವ ಹಿನ್ನೆಲೆಯಲ್ಲಿ ದಿಗಂಬರನನ್ನು ಬೀದರ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗಿನ ಜಾವ ದಿಗಂಬರ ಮೃತಪಟ್ಟಿದ್ದಾರೆ.

ಘಟನೆಯ ಕುರಿತು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ವರದಿ: ನಂದಕುಮಾರ ಕರಂಜೆ,ಬೀದರ

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!