ದೇಶ ಸೇವೆಗೆ ಪ್ರಾಣ ಬಿಟ್ಟ ಔರಾದ ಸುಪುತ್ರ

Must Read

ಬೀದರ – ಬೀದರ್ ಜಿಲ್ಲೆಯ ಔರಾದ ತಾಲೂಕಿನ ಆಲೂರ ಗ್ರಾಮದ ಬಸವರಾಜ ಯುವಕ ಪಂಜಾಬ್ ಪ್ರಾಂತ್ಯದಲ್ಲಿ ಬಿ ಎಸ್ ಎಫ್ ನಲ್ಲಿ ಕೆಲಸವನ್ನು ನಿರ್ವಹಿಸುತ್ತಿರುವ ವೇಳೆಯಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡುವಾಗ ಗುಂಡು ತಗುಲಿ ಹುತಾತ್ಮರಾಗಿದ್ದಾರೆ.

ಔರಾದ ತಾಲೂಕಿನ ಸುಪುತ್ರ ಆಲೂರ ಗ್ರಾಮದ ಬಸವರಾಜ ಇವರು ಸೇವೆಗೆ ಸೇರಿ 8 ಎಂಟು ವರ್ಷ ಆಗಿರುವ ಮಾಹಿತಿ ಇದೆ. ಇವರು ತಂದೆ ಗಣಪತಿ, ತಾಯಿ ಕಮಲಾಬಾಯಿ ಹೆಂಡತಿ ಕವಿತಾ ಅವರನ್ನು ಅಗಲಿದ್ದಾರೆ.

ಮನೆ ಮಗನನ್ನು ಕಳೆದುಕೊಂಡ ಕುಟುಂಬ ಸದಸ್ಯರು ಕಣ್ಣೀರಿನಲ್ಲಿ ಮುಳುಗಿದ್ದು, ಬೇಲೂರು ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...

More Articles Like This

error: Content is protected !!
Join WhatsApp Group