ಮನಗೂಳಿಯಿಂದ ವಿಶೇಷ ಪೂಜೆ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸಿಂದಗಿ: ಮತಕ್ಷೇತ್ರದ ಉಪ ಚುನಾವಣೆಯ ನಿಮಿತ್ತ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಎಮ್ ಮನಗೂಳಿ ಯವರು ಗೋಲಗೇರಿ ಗೊಲ್ಲಾಳೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ ಮಾಡಿಸುವ ಮೂಲಕ  ವಿಶೇಷ ಪೂಜೆ ಸಲ್ಲಿಸಿದರು.

ಇದೆ ಸಂದರ್ಭದಲ್ಲಿ ಗೊಲ್ಲಾಳೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ರವಿರಾಜ ದೇವರಮನಿ ಹಾಗೂ ಪಕ್ಷದ ಮುಖಂಡರಾದ ಮಲ್ಲಣ್ಣ ಸಾಲಿ, ಗುರಣ್ಣಗೌಡ ಬಿರಾದಾರ, ಬಸವರಾಜ ಮಾರಲಬಾವಿ,  ಏ ಡಿ ಕೋರವಾರ, ಸಂತೋಷ ಹರನಾಳ, ಪ್ರಕಾಶಗೌಡ ಬಿರಾದಾರ, ಕುಮಾರ ಗೋಂದಳಿ, ದಾವಲಸಾಬ ಮಣಿಯಾರ,ಶಿವು ಹತ್ತಿ, ಶರಣಗೌಡ ಬಿರಾದಾರ, ಬಸನಗೌಡ ಉಳ್ಳೇಸುರ, ಶಿವಯೋಗೆಪ್ಪ ಹತ್ತರಕಿ, ಮಹಬೂರಿ ಹಳಿಮನಿ, ರುಕ್ಮಉದ್ದೀನ್ ಹಳಿಮನಿ, ಪ್ರಭು ವಂದಾಲ, ಮಹಾದೇವ ರಾಠೋಡ್, ರಮೇಶ್ ತಳವಾರ, ಮಲ್ಲನಗೌಡ ಪಾಟೀಲ ಕರ್ನಾಲ,  ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಅನೇಕರು ಉಪಸ್ಥಿತರಿದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!