spot_img
spot_img

ಏ.24ರಂದು ವಿಶೇಷ ‘ಸ್ವಾತಿ’ ಪೂಜೆ

Must Read

- Advertisement -

ಮೈಸೂರು – ನಗರದ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಏ.24ರಂದು ಬುಧವಾರ ‘ಸ್ವಾತಿ’ ನಕ್ಷತ್ರದ ಪ್ರಯುಕ್ತ ವಿಶೇಷ ಪೂಜೆ ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ 8ಕ್ಕೆ ಸಂಕಲ್ಪ, 9ಕ್ಕೆ ಅಭಿಷೇಕ, 10.30ಕ್ಕೆ ಅಲಂಕಾರ, 11.30ಕ್ಕೆ ಮಹಾಮಂಗಳಾರತಿ, ಮಧ್ಯಾಹ್ನ 12.30ಕ್ಕೆ ಶಾತ್ತುಮೊರೈ, 1 ಗಂಟೆಗೆ ತೀರ್ಥ ಪ್ರಸಾದ ವಿನಿಯೋಗವನ್ನು ಏರ್ಪಡಿಸಲಾಗಿದೆ. ಸಂಜೆ 7.30ಕ್ಕೆ ಪ್ರಾಕಾರೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಪ್ರಧಾನ ವ್ಯವಸ್ಥಾಪಕ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ತಿಳಿಸಿದ್ದಾರೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಿದ್ದಾರೆ. ಮಾಹಿತಿ ಮೊಬೈಲ್ 9342188323, 7598832271 ಸಂಪರ್ಕಿಸಬಹುದು.

- Advertisement -
- Advertisement -

Latest News

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ ಆರಂಭ

ತಿರುವನಂತಪುರಂ - ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣಾ ಪ್ರಚಾರ ಮುಗಿಸಿದ ಕೂಡಲೆ ನರೇಂದ್ರ ಮೋದಿ ತಮ್ಮ ೪೫ ತಾಸುಗಳ ಧ್ಯಾನ ಪೂರೈಸಲು ತಮಿಳುನಾಡಿನ ಕನ್ಯಾಕುಮಾರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group