ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ

Must Read

ಮೂಡಲಗಿ: ಬುಧವಾರದಂದು ಪಟ್ಟಣದ ಲಕ್ಷ್ಮೀ ನಗರದಲ್ಲಿನ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವವು, ಕಾಳಿಕಾ ಮಾತೆಗೆ ಅಭಿಷೇಕ, ವಿಶೇಷ ಪೂಜೆ, ಹೋಮ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ನಿಮಿತ್ತ ಶಂಕರಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಸಮಾಜದ ನೂರಾರು ಮಹಿಳೆಯರು ತೊಟ್ಟಿಲು ಕಟ್ಟಿ ಶಂಕರಾಚಾರ್ಯರ ನಾಮಕರಣ ಮಾಡಿದ್ದು ವಿಶೇಷವಾಗಿತ್ತು. 

ಜಾತ್ರಾ ಮಹೋತ್ಸವದಲ್ಲಿ ವಿಶ್ವಕರ್ಮ ಸಮಾಜದ ಬಾಂಧವರು ಸೇರಿದಂತೆ ಪಟ್ಟಣದ ನೂರಾರು ಭಕ್ತಾದಿಗಳು ದೇವಿಯ ದರ್ಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group