ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ

Must Read

ಮುಧೋಳ:  ನಗರ ಶಾಮೇಲ್ಸ್ ಪ್ರೌಢ ಶಾಲೆಯ  ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 13 ಅಂಕಪಡೆಯುವದರೊಂದಿಗೆ 625 ಕ್ಕೆ 625 ಅಂಕ ಪಡೆದ  ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಿಮಿತ್ತ ನಗರ ಸರಕಾರಿ ಪಾಲಿಟೆಕ್ನಿಕ್  ಕಾಲೇಜಿನ ಸಿಬ್ಬಂದಿ ವರ್ಗದವರು ಗುರುವಾರದಂದು ವಿದ್ಯಾರ್ಥಿಯ ಮನೆಯಲ್ಲಿ ಸತ್ಕರಿಸಿ ಗೌರವಿಸಿದರು.

ಈ ಸಂಧರ್ಭದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ವಿದ್ಯಾಸಾಗರ ಬೋವಿ, ವೀರೇಶ ರೇಬಿನಾಳ, ಹಣಮಂತ ಪಿಡಶೆಟ್ಟಿ, ವಿಶ್ವನಾಥ ಸುಳೆಬಾವಿ, ವಿಠ್ಠಲ ಚಿಕಲಕ್ಕಿ, ಶಾನೂರ ಕಳ್ಳಿಮನಿ ಹಾಗೂ ವಿದ್ಯಾರ್ಥಿ ತಂದೆ-ತಾಯಿ ಉಪಸ್ಥಿತರಿದ್ದರು.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group