spot_img
spot_img

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಮತ್ತೆ ಅಗ್ರ ಸ್ಥಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹರ್ಷ

Must Read

spot_img
- Advertisement -

ಮೂಡಲಗಿ: ಕಳೆದ ಮಾರ್ಚ-ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೂಡಲಗಿ ಶೈಕ್ಷಣಿಕ ವಲಯಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಲಭಿಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯ ಈ ಬಾರಿಯೂ ಪ್ರಥಮ ರ್ಯಾಂಕ್ ಗಳಿಸಿದ್ದು, ಶೇ 93.70 ರಷ್ಟು ಫಲಿತಾಂಶ ಬಂದಿದೆ. ಮೂಡಲಗಿ ವಲಯ ಪ್ರಥಮ ಸ್ಥಾನ ಗಿಟ್ಟಿಸಲು ಕಾರಣೀಕರ್ತರಾದ ಎಲ್ಲ ವಿದ್ಯಾರ್ಥಿ ಬಳಗಕ್ಕೆ ಅಭಿನಂದನೆ ಸಲ್ಲಿಸಿರುವ ಅವರು, ಉತ್ತಮ ಫಲಿತಾಂಶಕ್ಕೆ ಶ್ರಮಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಮತ್ತು ಶಿಕ್ಷಕ ಬಳಗ, ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಸದಾ ಪ್ರೋತ್ಸಾಹಿಸುತ್ತಿರುವ ಪಾಲಕ-ಪೋಷಕರಿಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

- Advertisement -
- Advertisement -

Latest News

ವಾರ್ಷಿಕೋತ್ಸವ ಆಚರಿಸಿಕೊಂಡ ಮಹಿಳಾ ಸ್ವಸಹಾಯ ಗುಂಪು

"ವ್ಯಕ್ತಿಗಳು ಸಮಾಜದಲ್ಲಿ ತಮ್ಮದೇ ಆದ ಬೆಂಬಲ ಮತ್ತು ಸುಧಾರಣೆಯನ್ನು ಒದಗಿಸಿಕೊಳ್ಳಬೇಕು ಎಂಬ ಸಿದ್ಧಾಂತ, ತನ್ನನ್ನು ತಾನು ಒದಗಿಸುವ ಅಥವಾ ಸುಧಾರಿಸಿಕೊಳ್ಳುವ ಕ್ರಿಯೆ ಅಥವಾ ಸಾಮರ್ಥ್ಯ".ಈ ರೀತಿಯ...
- Advertisement -

More Articles Like This

- Advertisement -
close
error: Content is protected !!
Join WhatsApp Group