spot_img
spot_img

ವಿದ್ಯಾರ್ಥಿನಿ ಕಾವೇರಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Must Read

- Advertisement -

ಮೂಡಲಗಿ: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಮೂಡಲಗಿ ವಲಯದ ಶಿವಾಪೂರ(ಹ). ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತೋಟ ನಂಬರ್.1 ರ ವಿದ್ಯಾರ್ಥಿನಿಯಾದ ಕುಮಾರಿ ಕಾವೇರಿ.ಬಿ.ಪಾಟೀಲ್ ಇವಳು ಜಿಲ್ಲಾ ಮಟ್ಟದ ವೈಯಕ್ತಿಕ ಕ್ರೀಡಾಕೂಟದ ನೂರು ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಇವಳ ಈ ಸಾಧನೆಗೆ  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಸಿ.ಮನ್ನಿಕೇರಿ ಮತ್ತು ಶಾಲೆಯ ಎಸ್.ಡಿ.ಎಂ.ಸಿ  ಅಧ್ಯಕ್ಷರು ಹಾಗೂ ಸದಸ್ಯರು  ಮತ್ತು ಪ್ರಧಾನ ಗುರುಗಳು, ಸಿಬ್ಬಂದಿ, ಶಿವಾಪುರ ಗ್ರಾಮದ ಕ್ರೀಡಾ ಪ್ರೇಮಿಗಳು ಮತ್ತು ಗುರು ಹಿರಿಯರು ಅಭಿನಂದಿಸಿದ್ದಾರೆ.

- Advertisement -
- Advertisement -

Latest News

ಕವನ: ಹೆಮ್ಮೆ ಪಡು ಭಾರತೀಯ ಮನವೆ

  ಹೆಮ್ಮೆ ಪಡು ಭಾರತೀಯ ಮನವೆ ಹೆಮ್ಮೆ ಪಡು ಭಾರತೀಯ ಮನವೆ ಸ್ವಾಭಿಮಾನದ ಸೌಧ  ತಲೆಯೆತ್ತಿದೆಯೆಂದು ! ಕರ್ತವ್ಯ ಪಥದಲ್ಲಿಂದು ಭಾರತ ಮುನ್ನಡೆಯುತ್ತಿದೆಯೆಂದು ! ತಳ್ಳಿ ಬಿಡು  ಒಣ ಪೂರ್ವಗ್ರಹವ ಜೋತು ಬಿದ್ದ ಆ 'ಮನು' ಮನದ ಬಿಳಲಿನಿಂದ ಕೆಳಗಿಳಿ ಹೆಮ್ಮೆ...
- Advertisement -

More Articles Like This

- Advertisement -
close
error: Content is protected !!
Join WhatsApp Group