- Advertisement -
ಗುರ್ಲಾಪೂರ – ಗ್ರಾಮದ ಸರಕಾರಿ ಫ್ರೌಡ ಶಾಲೆಯ ವಿದ್ಯಾರ್ಥಿನಿಯರು 2023-24ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಮಾಡಿದ್ದಾರೆ ಎಂದು ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಗೀತಾ ಕರಗಣ್ಣಿ ಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲೆಗೆ ಕುಮಾರಿ ಸಾನಿಕಾ ದು ಡಬ್ಬನ್ನವರ.90.40% ಪ್ರಥಮ, ಮಂಜುಳಾ ಮ ಬಾಗ್ಗೋಳ.90.24.% ದ್ವಿತೀಯ, ಐಶ್ವರ್ಯ ಭೀ ಗೋಕಾಕ 88.96% ತ್ರತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸಾಧನೆ ಮಾಡಿದ ಶಾಲಾ ವಿಧ್ಯಾರ್ಥಿಗಳಿಗೆ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗು ಶಿಕ್ಷಕ ವೃಂದದವರು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.