ಸಿಂದಗಿ: ವಿಜಯಪುರ , ಬಾಗಲಕೋಟ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸುನೀಲಗೌಡ ಪಾಟೀಲ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಿಂದಗಿ ಕಾಂಗ್ರೆಸ್ ನಾಯಕರಾದ ಅಶೋಕ ಮನಗೂಳಿ ಭಾಗಿಯಾಗಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.