ಏಕಾಏಕಿ ಮೂಡಲಗಿ ಬಂದ್

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಮೂಡಲಗಿ – ಹೆಚ್ಚುತ್ತಿರುವ ಕೊರೋನಾ ವೈರಾಣು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ರಾಜ್ಯ ಸರ್ಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ನಗರದಲ್ಲಿ ಸಂಜೆ ನಾಲ್ಕರಿಂದಲೇ ಅಂಗಡಿ ಮುಂಗಟ್ಟುಗಳನ್ನು ಪೊಲೀಸರು ಮುಚ್ಚಿಸಲು ಮುಂದಾದರು.

ಧ್ವನಿವರ್ಧಕದ ಮೂಲಕ ಎಲ್ಲ ಅಂಗಡಿಕಾರರಿಗೆ ಬಂದ್ ಮಾಡಲು ಸೂಚಿಸಿದ ಪೊಲೀಸರು ಅಗತ್ಯ ವಸ್ತುಗಳ ಕೆಲವು ಅಂಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳನ್ನು ಬಂದ್ ಮಾಡಿಸಿದರು. ಇದರಿಂದ ಏಕಾಏಕಿ ನಗರದಲ್ಲಿ ಗೊಂದಲಮಯ ವಾತಾವರಣ ಕಂಡು ಬಂದರೂ ವ್ಯವಹಾರಸ್ಥರು ಕೊರೋನಾ ನಿಯಂತ್ರಣದ ಉದ್ದೇಶದಿಂದ ಪೊಲೀಸರೊಂದಿಗೆ ಸಹಕರಿಸುವುದಾಗಿ ಹೇಳಿ ಅಂಗಡಿಗಳನ್ನು ಬಂದ್ ಮಾಡಿದರು.

- Advertisement -

ಇತ್ತ ಅಂಗಡಿಗಳು ಮುಚ್ಚುತ್ತಿರುವಂತೆಯೇ ತರಕಾರಿ ಹಾಗೂ ಕಿರಾಣಿ ಖರೀದಿಗೆ ಜನ ಮುಗಿಬಿದ್ದರು. ಆಗ ಸ್ವಲ್ಪ ಹೊತ್ತು ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.

ಮೇ. ೪ ರವರೆಗೂ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆಯಾಗಿರುವುದಾಗಿ ಮೂಲಗಳು ತಿಳಿಸಿದ್ದು ಈ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಸ್ಪಷ್ಟೀಕರಣ ಬರಬೇಕಿದೆ. ಆದರೂ ಕೊರೋನಾ ನಿಯಂತ್ರಣಕ್ಕೆ ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ಲಾಕ್ ಡೌನ್ ಮಾಡಿದರೂ ಪ್ರಯೋಜನಕಾರಿ ಎಂಬ ಮಾತುಗಳು ಕೇಳಿಬರುತ್ತಿವೆ.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!