spot_img
spot_img

ನಾಮಪತ್ರ ಸಲ್ಲಿಸಿದ ಸೂರ್ಯಕಾಂತ್ ನಾಗಮಾರಪ್ಪಳ್ಳಿ

Must Read

- Advertisement -

ಬೀದರ – ಬೀದರ ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರ್ಯಕಾಂತ್ ನಾಗಮಾರಪಳ್ಳಿ ಚುನಾವಣಾಧಿಕಾರಿ ಲವೀಶ್ ಒಡಿಯಾಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಬಿಜೆಪಿಯಿಂದ ಟಿಕೆಟ್ ಸಿಗದೆ ನಿರಾಶರಾಗಿದ್ದ ಸೂರ್ಯಕಾಂತ ಬಂಡಾಯವೆದ್ದು ಜೆಡಿಎಸ್ ಸೇರ್ಪಡೆಯಾಗಿ ಆ ಪಕ್ಷದಿಂದ ನಾಮಪತ್ರ ಸಲ್ಲಿಸಿದರು.

ಸೂರ್ಯಾಕಾಂತ ಅವರಿಗೆ ಜೆಡಿಎಸ್ ನಾಯಕ ಬಂಡೆಪ್ಪ ಖಾಶೆಂಪೂರ್ ಸೇರಿದಂತೆ ಪಕ್ಷದ ಮುಖಂಡರು ಸಾಥ್ ನೀಡಿದರು ನಾಮಪತ್ರ‌ ಸಲ್ಲಿಕೆಗೂ ಮುನ್ನ ನಗರದಲ್ಲಿ ಬೃಹತ್ ರ್ಯಾಲಿ ನಡೆಸಲಾಯಿತು.

- Advertisement -

ಬೃಹತ್ ರ್ಯಾಲಿಯಲ್ಲಿ ಸಾವಿರಾರು ಜನ ಜೆಡಿಎಸ್ ಕಾರ್ಯಕರ್ತರು ಭಾಗಿಯಾದರು. ಈ ಸಂದರ್ಭದಲ್ಲಿ ಜೆಡಿಎಸ್  ಅಭ್ಯರ್ಥಿಯ ಸೋದರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಭರ್ಜರಿ ಡ್ಯಾನ್ಸ್ ಮಾಡಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಹಾಲವಾಣ(ಹೊಂಗಾರಕ)

ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು....
- Advertisement -

More Articles Like This

- Advertisement -
close
error: Content is protected !!
Join WhatsApp Group