spot_img
spot_img

ತಾಯಿ ಮಕ್ಕಳ ಸಂದೇಹಾತ್ಮಕ ಸಾವು

Must Read

- Advertisement -

 

ಬೀದರ್ ನಲ್ಲಿ  ಒಂದು ಮನಕಲಕುವ ಘಟನೆ

ಬೀದರ – ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ಮಲಗಿದ್ದ ಸ್ಥಳದಲ್ಲೇ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿರುವ ಮನಕಲಕುವ ಘಟನೆ ಬೀದರನಿಂದ ವರದಿಯಾಗಿದೆ.

- Advertisement -

ಬೀದರ್ ನ ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾದಲ್ಲಿ ಘಟನೆ ನಡೆದಿದ್ದು.

ಮೀರಾಬಾಯಿ ದಯಾನಂದ(೨೪) ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಅದೇ ಕೋಣೆಯಲ್ಲಿ ನಾಲ್ಕು ವರ್ಷ, ೨.೫ ವರ್ಷದ ಇಬ್ಬರು ಮಕ್ಕಳ ಶವಗಳು ಪತ್ತೆಯಾಗಿವೆ.

- Advertisement -

ಇತ್ತ ಮೀರಾಬಾಯಿ ಪತಿ ಮತ್ತು ಕುಟುಂಬಸ್ಥರು ಪರಾರಿಯಾಗಿದ್ದಾರೆ. ಮೀರಾಬಾಯಿ ಕುಟುಂಬಸ್ಥರಿಂದ ಮೂವರ ಕೊಲೆಯ ಆರೋಪ ಬಂದಿದ್ದು ಇಬ್ಬರೂ ಚಿಕ್ಕ ಮಕ್ಕಳಿಗೆ ವಿಷ ನೀಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ  ಪರಿಶೀಲನೆ ಮಾಡಿದ್ದು ಪರಾರಿಯಾಗಿರುವ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -

More Articles Like This

- Advertisement -
close
error: Content is protected !!
Join WhatsApp Group