spot_img
spot_img

ಎಲ್ಲರನ್ನೂ ಕರೆದುಕೊಂಡು ಈದ್ಗಾ ಮೈದಾನದಲ್ಲಿಯೇ ಧ್ವಜಾರೋಹಣ – ಜಮೀರ ಅಹ್ಮದ

Must Read

ಬೀದರ – ಬೆಂಗಳೂರಿನ ಚಾಮರಾಜ ಪೇಟೆ ಈದ್ಗಾ ಮೈದಾನದಲ್ಲೆ ಸ್ವಾತಂತ್ರೋತ್ಸವ ಆಚರಣೆ ಮಾಡುವುದಾಗಿ ಶಾಸಕ ಜಮೀರ್ ಅಹಮ್ಮದ್ ಖಾನ್ ಮತ್ತೊಮ್ಮೆ ಹೇಳಿದ್ದಾರೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಹಾಗೂ ಸ್ವತಂತ್ರ ದಿನ ಎರಡೂ ಒಮ್ಮೆಲೇ ಆಚರಣೆ ಮಾಡುವ ವಿವಾದ ಎದ್ದಿದೆ.

ಸೋಮವಾರ ತಡರಾತ್ರಿ ಬೀದರ್ ಗೆ ಆಗಮಿಸಿದ ಶಾಸಕ ಜಮೀರ ಅಹ್ಮದ ಖಾನ್ ಅವರು ಮಾದ್ಯಮಗಳೊಂದಿಗೆ ಮಾತನಾಡಿದರು.

ಈ ಹಿಂದೆ ಗಣರಾಜ್ಯೋತ್ಸವ, ರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನ ಅಲ್ಲೆ ಆಚರಣೆ ಮಾಡಲಾಗಿದೆ. ಈಗಲೂ ಸ್ಥಳೀಯ ಜನಪ್ರತಿನಿಧಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಜಮಿರ್ ಅಹಮ್ಮದ ಖಾನ್ ಅವರು ಹೇಳಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!