ಮನ್ವಿತಾ ಪಿ.ಗೆ ಪ್ರತಿಭಾ ಪುರಸ್ಕಾರ

Must Read

ಮೈಸೂರಿನಲ್ಲಿ ಎನ್‌ಐಇ ಕಾಲೇಜಿನ ನೌಕರರ ಸಂಘದ ಬೋಧಕೇತರರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ (೬೨೫/೫೯೭, ಶೇ.೯೫.೫೬) ಮನ್ವಿತಾ ಪಿ. ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿದ್ವಾಂಸರಾದ ಪ್ರೊ.ಶೆಲ್ವಪಿಳ್ಳೆ ಅಯ್ಯಂಗಾರ್, ಉಪನ್ಯಾಸಕ ಶಿಶಿರಂಜನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಎನ್‌ಐಇ ಕಾಲೇಜಿನ ಕುಲಸಚಿವರಾದ ಮಣಿ, ಸಂಘದ ಅಧ್ಯಕ್ಷ ಸಿಂಗಯ್ಯ, ಸುರೇಶ್, ಪಾಪಣ್ಣ ಅವರು ಉಪಸ್ಥಿತರಿದ್ದರು.

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...

More Articles Like This

error: Content is protected !!
Join WhatsApp Group