ವಿಚಾರ ಸಂಕಿರಣಕ್ಕೆ ಶಿಕ್ಷಕ ಗಿರೆಣ್ಣವರ ಆಯ್ಕೆ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಮೂಡಲಗಿ: ಅ.2ರಂದು ಬೆಂಗಳೂರಿನಲ್ಲಿ ಗಾಂಧೀಜಿಯವರ ಜಯಂತಿ ನಿಮಿತ್ತವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರ ಸಂಕಿರಣಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಿಂದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಆಯ್ಕೆಯಾಗಿದ್ದಾರೆ.

ಈ ವಿಚಾರ ಸಂಕಿರದಲ್ಲಿ ರಾಜ್ಯ 34 ಶೈಕ್ಷಣಿಕ ಜಿಲ್ಲೆಗಳಿಂದ ಆಯ್ದ 34 ಶಿಕ್ಷಕರಿಗೆ ಈ ಸಂವಾದಕ್ಕೆ ಆಮಂತ್ರಣ ನೀಡಲಾಗಿದೆ.

ಈ ವಿಚಾರ ಸಂಕಿರಣಕ್ಕೆ ಆಯ್ಕೆಯಾದ ಮುಖ್ಯ ಶಿಕ್ಷಕ ಎ.ವಿ.ಗಿರೆಣ್ಣವರ ಅವರನ್ನು ಶೈಕ್ಷಣಿಕ ಚಿಕ್ಕೋಡಿ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಜಾನನ ಮನ್ನಿಕೇರಿ, ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಕಲ್ಲೋಳಿ ಸಿಆರ್‍ಸಿ ಅಧಿಕಾರಿ ಗಣಪತಿ ಉಪ್ಪಾರ ಮತ್ತು ಶಾಲೆಯ ಹಾಗೂ ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

- Advertisement -

ರಾಜ್ಯ ಮಟ್ಟದ ವಿಚಾರಸಂಕಿರಣಕ್ಕೆ ತುಕ್ಕಾನಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎ.ವ್ಹಿ.ಗಿರೆಣ್ಣವರ ಆಯ್ಕೆಯಾಗಿರುವದು ಸಂತಸದ ವಿಷಯ, ಅವರ ಶೈಕ್ಷಣಿಕ ಕ್ಷೇತ್ರದ ಕಾಳಜಿಗೆ ಹಾಗೂ ಮುಖ್ಯ ಶಿಕ್ಷಕರಾಗಿ ನಿರಂತರವಾಗಿ ಕಾರ್ಯ ಮಾಡುತ್ತಿರುವ ಕೆಲಸಕ್ಕೆ ಸಂದ ಗೌರವವಾಗಿದೆ, ಗಿರೆಣ್ಣವರ ಅವರು ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಆಯ್ಕೆಯಾಗಿ ಮೂಡಲಗಿ ಶೈಕ್ಷಣಿಕ ವಲಯದ ಗೌರವವನ್ನು ಹೆಚ್ಚಿಸಿದ್ದಾರೆ ಹಾಗೂ ಎಲ್ಲ ಶಾಲೆಗಳಿಗೆ ಪ್ರೇರಣೆಯಾಗಿದ್ದಾರೆ ಇವರನ್ನು ಶಿಕ್ಷಣ ಇಲಾಖೆಯಿಂದ ಅಭಿನಂದಿಸುವುದಾಗಿ ಮೂಡಲಗಿ ವಲಯ ಕ್ಷೇತ್ರಶಿಕ್ಷಣಾಧಿಕಾರಿ ಅಜಿತ ಮೆನ್ನಿಕೇರಿ ತಿಳಿಸಿದ್ದಾರೆ.

ಪೋಟೋ – ಎ.ವ್ಹಿ.ಗಿರೆಣ್ಣವರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!