spot_img
spot_img

ಕನ್ನಡ ರತ್ನ ಪ್ರಶಸ್ತಿಗೆ ಶಿಕ್ಷಕ ಶರಣು ಚಟ್ಟಿ ಆಯ್ಕೆ

Must Read

ಸಿಂದಗಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಬ್ಯಾಕೋಡದ ಪ್ರತಿಷ್ಠಿತ ಕನಕಶ್ರೀ ಪ್ರಕಾಶನದಿಂದ 2022ನೆಯ ಸಾಲಿನ ಕನ್ನಡ ರತ್ನ ರಾಜ್ಯ ಪ್ರಶಸ್ತಿಗೆ ಗೋಲಗೇರಿ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ವ್ಯಂಗ್ಯ ಚಿತ್ರಕಲಾಕಾರ ಶರಣು ಚಟ್ಟಿ ಭಾಜನರಾಗಿದ್ದಾರೆ.

ಇವರ ವ್ಯಂಗ್ಯ ಚಿತ್ರಕಲಾ ಕ್ಷೇತ್ರದ ಸಾಧನೆಯನ್ನು ಗಮನಿಸಿ ಮೇ, 29 ರಂದು ಧಾರವಾಡದ ರಂಗಾಯಣ ಸಭಾಭವನದಲ್ಲಿ ಜರುಗುವ ಅಖಿಲ ಕರ್ನಾಟಕ ದ್ವಿತೀಯ ಕವಿ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಾಶನದ ಅಧ್ಯಕ್ಷ ಸಿದ್ಧರಾಮ ನಿಲಜಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

Latest News

ಶಿಕ್ಷಕರ ಸೇವಾ ಪುಸ್ತಕ ಸರಿಪಡಿಸಲು “ಗುರುಸ್ಪಂದನ” ಕಾರ್ಯಕ್ರಮ ಆಯೋಜಿಸಿ; ಭೂಸನೂರ

ಸಿಂದಗಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳು  ಅಪೂರ್ಣವಾಗಿರುವ ಸೇವಾ ವಿವರ ಹಾಗೂ ಮಾಹಿತಿಯನ್ನು ಪೂರ್ಣಗೊಳಿಸಲು "ಗುರುಸ್ಪಂದನ" ಕಾರ್ಯಕ್ರಮವನ್ನು  ಆಯೋಜಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ...
- Advertisement -

More Articles Like This

- Advertisement -
close
error: Content is protected !!