ಶಿಕ್ಷಕರು ಶಿಕ್ಷಣದಲ್ಲಿ ಗುಣಮಟ್ಟ ಕಾಯಬೇಕು – ಗಜಾನನ ಮನ್ನಿಕೇರಿ

Must Read

ಮೂಡಲಗಿ: ‘ಶಿಕ್ಷಕರು ಶೈಕ್ಷಣಿಕ ಬದಲಾವಣೆಗಳನ್ನು ತಿಳಿದುಕೊಂಡು ಮಕ್ಕಳ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಕೆಲಸಮಾಡಬೇಕು’ ಎಂದು ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.

ತಾಲ್ಲೂಕಿನ ಕಲ್ಲೋಳಿಯ ಸಿಆರ್‍ಸಿ ಕಚೇರಿಗೆ ಭೇಟಿ  ನೀಡಿ ಶಿಕ್ಷಕರನ್ನು ಉದ್ಧೇಶಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಗುಣಮಟ್ಟ ಅಳವಡಿಸುವುದು ಮಹತ್ವದಾಗಿದೆ ಎಂದರು.

ಕಲ್ಲೋಳಿಯ ಸಿಆರ್‍ಸಿಯು ಮಾದರಿಯಾಗಿದೆ. ಶಿಕ್ಷಕರಿಗೆ ಎಲ್ಲ ಮಾಹಿತಿಯನ್ನು ನೀಡುವ ಕೇಂದ್ರವಾಗಿದೆ. ಸಿಆರ್‍ಪಿ ಗಣಪತಿ ಉಪ್ಪಾರ ಅವರ ಕಾರ್ಯವು ಶ್ಲಾಘನೀಯವಾಗಿದೆ ಎಂದು ಪ್ರಶಂಸಿಸಿದರು. 

ಸಂಪನ್ಮೂಲ ವ್ಯಕ್ತಿ ಜಿ.ಕೆ. ಉಪ್ಪಾರ, ಹಿರಿಯ ಮುಖ್ಯ ಶಿಕ್ಷಕ ಎಸ್.ಬಿ. ಗಿಡಗೌಡ್ರ, ಹಿರಿಯ ಶಿಕ್ಷಕ ಎಸ್.ಬಿ. ಗೋಸಬಾಳ, ಆರ್.ವೈ. ಹತ್ತಿಕಟಗಿ ಇದ್ದರು.

Latest News

ಗಂಡನ ಮನೆಯವರ ಕಿರುಕುಳ ; ಗೃಹಿಣಿ ಆತ್ಮಹತ್ಯೆ, ಅನಾಥವಾದ ೧೧ ತಿಂಗಳ ಮಗು

ಬೀದರ - ಗಂಡ, ಅತ್ತೆ, ಮಾವ ಸೇರಿ ಗೃಹಿಣಿಗೆ ಸತತವಾಗಿ ಮಾನಸಿಕ ಕಿರುಕುಳ ನೀಡಿದ ಕಾರಣ ಮನನೊಂದು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರನಲ್ಲಿ ನಡೆದಿದೆಹೌದು...

More Articles Like This

error: Content is protected !!
Join WhatsApp Group