spot_img
spot_img

ಬೆಳಿಗ್ಗೆ 6 ರಿಂದ 12 ವರೆಗೆ ರೈತರಿಗೆ ರಸ ಗೊಬ್ಬರ ಖರೀದಿಸಲು ಅವಕಾಶ ಮಾಡಿಕೊಡಬೇಕೆಂದು ತಹಶೀಲ್ದಾರರಿಗೆ ಮನವಿ

Must Read

- Advertisement -

ಸವದತ್ತಿ – ತಾಲೂಕಿನಾದ್ಯಂತ ಕೋವಿಡ್ ಲಾಕ್ ಡೌನ್ ಜಾರಿ ಮಾಡಿರುವುದರಿಂದ ಗ್ರಾಮಗಳಲ್ಲಿನ ಮತ್ತು ಸ್ಥಳೀಯ ರೈತರಿಗೆ ಬಿತ್ತನೆ ಕೆಲಸಕ್ಕೆ ತೊಂದರೆಯಾಗುತ್ತಿದೆ. ರೈತರು ಬೀಜ ಗೊಬ್ಬರ 10 ಗಂಟೆ ಒಳಗಾಗಿ ಬಂದು ಖರೀದಿಸಲು ತೊಂದರೆಯಾಗುತ್ತಿದೆ.

ಆದ್ದರಿಂದ ಬೆಳಗಾವಿ ನಗರದಲ್ಲಿ ಮಾಡಿರುವಂತೆ ನಮ್ಮಲ್ಲಿಯೂ ಬೆಳೆಗ್ಗೆ 6 ರಿಂದ 12 ಗಂಟೆಯವರೆಗೆ ರೈತರಿಗೆ ಪಟ್ಟಣಕ್ಕೆ ಬಂದು ಕೃಷಿ ಸಾಮಗ್ರಿಗಳನ್ನು ಖರೀದಿಸಲು ಸಮಯವನ್ನು ಹೆಚ್ಚಿಸಬೇಕು.

ಅದೇ ರೀತಿ ಕೃಷಿಗೆ ಸಂಬಂಧಿಸಿದ ಮಳಿಗೆಗಳನ್ನು ಮುಂಜಾನೆ 6 ಗಂಟೆಯಿಂದ ಮದ್ಯಾಹ್ನ 12 ಗಂಟೆಯವರೆಗೆ ಅವಕಾಶ ಮಾಡಿಕೊಡಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಸವದತ್ತಿ ಘಟಕದವರು ಗ್ರೇಡ್ – 2 ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೊಳ ರವರಿಗೆ ಮನವಿ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳಾದ ಶಂಕ್ರೆಪ್ಪ ತೊರಗಲ್ಲ.ಶ್ರೀಕಾಂತ ಹಟ್ಟಿಹೊಳಿ.ನಿಂಗಪ್ಪ ತಪ್ಪಲದ.ಶಿದ್ದಪ್ಪ ಶಿದ್ದಾಪುರ ಉಪಸ್ಥಿತರಿದ್ದರು

- Advertisement -
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -

More Articles Like This

- Advertisement -
close
error: Content is protected !!
Join WhatsApp Group