spot_img
spot_img

ದಿ. ೧೫ ರಂದು ಟಗರಿನ ಕಾಳಗ

Must Read

spot_img

ಮೂಡಲಗಿ: ಸಮೀಪದ ಧರ್ಮಟ್ಟಿ ಗ್ರಾಮದ ಧರ್ಮಟ್ಟಿ ವಿದ್ಯಾಲಯದಲ್ಲಿ ೭೫ ನೇ ಸ್ವಾತಂತ್ರ್ಯೋತ್ಸವ ಹಾಗೂ ಸಂಗೊಳ್ಳಿ ರಾಯಣ್ಣರ ಜನ್ಮ ದಿನೋತ್ಸವ ಅಂಗವಾಗಿ ರಾಜ್ಯ ಮಟ್ಟದ ಟಗರಿನ ಕಾಳಗದ ಸ್ಪರ್ಧೆಗಳು ಸೋಮವಾರ ಅ. ೧೫ ರಂದು ಜರುಗಲಿವೆ.

ಸ್ಪರ್ಧೆಗಳ ಉದ್ಘಾಟಕರಾಗಿ ಕೆ.ಎಮ್.ಎಫ್ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರು ಆಗಮಿಸುವರು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾಲು ಹಲ್ಲಿನ ಟಗರಿನ ಕಾಳಗ, ಎರಡು ಹಲ್ಲಿನ ಟಗರು, ನಾಲ್ಕು ಹಲ್ಲಿನ ಟಗರು, ಆರು ಹಲ್ಲಿನ ಟಗರಿನ ಕಾಳಗ ಹಾಗೂ ಓಪನ್ ಟಗರಿನ ಕಾಳಗವು ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಪ್ರಾಯೋಜಕತ್ವದಲ್ಲಿ ಜರುಗುವವು.

ಸ್ಪರ್ಧೆಯಲ್ಲಿ ನಿರ್ಣಾಯಕರ ನಿರ್ಣಯವೇ ಅಂತಿಮವಾಗಿರುತ್ತದೆ. ಭಾಗವಹಿಸುವ ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ. ನಂ ೮೭೨೨೩೩೫೫೬೩, ೯೬೩೨೪೫೦೪೬೪, ೯೬೩೨೬೮೫೯೪೫, ೮೯೭೧೩೭೬೩೫೦, ೯೬೧೧೪೯೧೫೬೯ ಸಂಪರ್ಕಿಸಲು ಕೋರಲಾಗಿದೆ.

- Advertisement -
- Advertisement -

Latest News

ಪಂಚಮಸಾಲಿ ಸಮಾಜದ ಹೋರಾಟಕ್ಕೆ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಹೋರಾಟಕ್ಕೆ ಸಹಕಾರ ಘೋಷಣೆ ಮೂಡಲಗಿ: ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!