ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿದ ವೈದ್ಯ

Must Read

ಬೆಳಗಾವಿ – ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ಬೆಳಗಾವಿಯ ನಿರ್ದೇಶಕರೂ ಹಾಗೂ ಲೇಕ್ ವ್ಯೂ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ|| ಶಶಿಕಾಂತ ವಾಯ್. ಕುಲಗೋಡರವರು  ಎಸ್ ಎಸ್ ಎಲ್ ಸಿ ಪರೀಕ್ಷಾರ್ಥಿಗಳಿಗೆ ವಿತರಿಸಲು ಐದು ಸಾವಿರ ಮಾಸ್ಕ್ ಗಳನ್ನು
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಎ ಬಿ ಪುಂಡಲೀಕರವರಿಗೆ ಹಸ್ತಾಂತರಿಸಿದರು. ಡಿ

ವಾಯ್ ಪಿ ಸಿ ಬಸವರಾಜ ಮಿಲ್ಲಾನಟ್ಟಿಯವರು ಉಪಸ್ಥಿತರಿದ್ದರು.

ಸರ್ಕಾರಿ ಶಾಲೆಗಳ ಸಬಲೀಕರಣದಲ್ಲಿ “ಆರೋಗ್ಯ ವರ್ಧಕ ಶಾಲೆ”ಯ ಪರಿಕಲ್ಪನೆಯಡಿಯಲ್ಲಿ ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ಮೂಲಕ ಕಾರ್ಯಗೈಯುತ್ತಿರುವ ಮಾನ್ಯರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಎ ಬಿ. ಪುಂಡಲೀಕ ರವರು ಹೃದಯ ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Latest News

ಶ್ರೇಷ್ಠ ಜಾನಪದ ಸಂಶೋಧಕ ಡಾ ದೇವೇಂದ್ರ ಕುಮಾರ ಹಕಾರಿ

ಅಪ್ಪಟ ದೇಸಿ ಪ್ರಜ್ಞೆಯ ಒಬ್ಬ ಶ್ರೇಷ್ಠ ಜಾನಪದ ಸಂಶೋಧಕ ಕಲಾವಿದ ಲೋಕಗೀತೆ ರಂಗಗೀತೆಗಳನ್ನು ಹೊಸ ದಾಟಿ ಶೈಲಿಯಲ್ಲಿ ರಚಿಸಿ ನಾಟಕ ಅನುವಾದ ವಿಮರ್ಶೆ ಹೀಗೆ ಕನ್ನಡ...

More Articles Like This

error: Content is protected !!
Join WhatsApp Group