ಕುರುಹಿನಶೆಟ್ಟಿ ಸಮಾಜದ ನೂತನ ಅಧ್ಯಕ್ಷರ ಆಯ್ಕೆ

Must Read

ಮೂಡಲಗಿ – ಮೂಡಲಗಿಯ ಕುರುಹಿನಶೆಟ್ಟಿ ಸಮಾಜದ ನೂತನ ಅಧ್ಯಕ್ಷರನ್ಮಾಗಿ ಈಶ್ವರ ಮುರಗೋಡ ಅವರನ್ನು ಆಯ್ಕೆ ಮಾಡಲಾಗಿದೆ.

ಸಮಾಜದ ಉಪಾಧ್ಯಕ್ಷರನ್ನಾಗಿ ಹಿರಿಯರಾದ ಸದಾಶಿವ ಬೆಳಕೂಡ ಅವರನ್ನು ಆಯ್ಕೆ ಮಾಡಲಾಯಿತು.

ಸಮಾಜದ ಹಿಂದಿನ ಹಿರಿಯರಾದ ಶ್ರೀಶೈಲ ನೀ. ಬೆಳಕೂಡ ಅವರು ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ಸಮಾಜಕ್ಕೆ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು.

ಶ್ರೀ ಗುರು ನೀಲಕಂಠ ಮಠದ ಶ್ರೀ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಸಮಾಜದ ಇತರ ಹಿರಿಯರು ಉಪಸ್ಥಿತರಿದ್ದರು.

Latest News

ಜಲಜೀವನ ಮಿಶನ್ ಸಫಲಗೊಳಿಸಲು ಶಾಸಕ ಮನಗೂಳಿ ಕರೆ

ಸಿಂದಗಿ; ಜಲಜೀವನ ಮಿಶನ್ ಯೋಜನೆಯಡಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರಿನ ಯೋಜನೆ ಕಲ್ಪಿಸಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಸಾಕಷ್ಠು ಹಣ ವ್ಯಯ ಮಾಡಿದೆ ಆದರೆ...

More Articles Like This

error: Content is protected !!
Join WhatsApp Group