ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ ಗುರು – ಪ್ತೊ.ಬೀಳಗಿ

Must Read

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...

ನದಿ ಸ್ವಚ್ಛತೆಗೆ ಚಾಲನೆ ನೀಡಿದ ಈರಣ್ಣ ಕಡಾಡಿ

ಗೋಕಾಕ: ಪ್ರಕೃತಿ ಉಚಿತವಾಗಿ ಕೊಟ್ಟಿರುವ ನೀರನ್ನು, ಗಿಡ ಮರಗಳು ಉಚಿತವಾಗಿ ಕೊಟ್ಟಿರುವ ಆಮ್ಲಜನಕವನ್ನು ನಾಶ ಮಾಡುವ ಮೂಲಕ ಸ್ವಯಂಕೃತ ಅಪರಾಧಗೈದ ನಾವೆಲ್ಲ ನದಿ ಸ್ವಚ್ಛತೆ ಮಾಡುವ...

ಮುಷ್ಕರ ಮತ್ತು ಆರ್ಥಿಕ ಪರಿಸ್ಥಿತಿ

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಚಲಿತದಲ್ಲಿರುವ ಒಂದು ವಿದ್ಯಮಾನಗಳಲ್ಲಿ ಮುಷ್ಕರ ಕೂಡ ಒಂದು. ಬಂದ್ ಬಂದ್ ಬಂದ್.ಏನಿದು?ಏಕೆ ಮಾಡಬೇಕು? ಇದರಿಂದ ಆಗುವ ಬದಲಾವಣೆಗಳೇನು? ಯಾರಿಗೆ ಲಾಭ?...

ಸಿಂದಗಿ: ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ ಎಂದರೆ ಗುರು. ಗುರುವಿನಿಂದಲೆ ಮೋಕ್ಷ ಗುರುವಿನಿಂದಲೆ ಸಾಧನೆ ಒಬ್ಬ ಒಳ್ಳೆ ಗುರು ದೊರೆತರೆ ಬಾಳಿಗೊಂದು ಊರುಗೊಲು ಸಿಕ್ಕಂತೆ ಎಂದು ಪ್ರೊ. ಎಸ್ ವಾಯ್ ಬೀಳಗಿ ಹೇಳಿದರು.

ಪಟ್ಟಣದ ಪಿಇಎಸ್ ಸಂಸ್ಥೆಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದು ನೂತನವಾಗಿ ಪ್ರಾರಂಭಿಸಲಾದ ಶ್ರೀಮತಿ ಪ್ರೇಮಾ ಭೀ ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ಗುರುಪೂರ್ಣಿಮಾ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ ಪಿ ಕರ್ಜಗಿಯವರು ಮಾತನಾಡಿ, ಗುರುವಿನ ಮೌಲ್ಯ ಹಾಗೂ ಗುರುವಿನ ಮಹತ್ವದ ಕುರಿತು ತಿಳಿಸಿದರು.

- Advertisement -

ಸಂಸ್ಥೆಯ ಆಡಳಿತಾಧಿಕಾರಿ, ಆಯ್ ಬಿ ಬಿರಾದಾರ ಮಾರ್ಗದರ್ಶಕ ಕೆ.ಹೆಚ್. ಸೋಮಾಪೂರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್.ಕಡಣಿ ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯ ಆರ್ ಬಿ ಗೋಡಕರ ಉಪನ್ಯಾಸಕರಾದ ಹೆಚ್ ಎಸ್ ಬಿರಾದಾರ , ವಿ ವಿ ಪಾಟೀಲ ಮತ್ತು ಬೋಧಕೇತರ ಸಿಬ್ಬಂದಿಗಳಾದ ಎಮ್ ಸಿ ಹೊಸಮನಿ, ಜಿ.ಎಮ್.ಮಿರಗಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಪ್ರವಾಹದಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿಗೆ ಕೂಡಲೇ ಪರಿಹಾರ ಕಲ್ಪಿಸಿಕೊಡಿ : ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಮಳೆ ಹಾಗೂ ಪ್ರವಾಹದಿಂದಾಗಿ ಹಾನಿಗೊಳಗಾದ ನದಿ ತೀರದ ಗ್ರಾಮಗಳ ಮನೆ ಹಾಗೂ ಬೆಳೆಗಳ ಸಮೀಕ್ಷೆಯನ್ನು ಕೂಡಲೇ ಪೂರ್ಣಗೊಳಿಸಿ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ...
- Advertisement -

More Articles Like This

- Advertisement -
close
error: Content is protected !!