ವ್ಯಕ್ತಿಯ ಕೊಲೆ

Must Read

ಬೀದರ – ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಅಪರಿಚಿತರು ಶವವನ್ನು ದಾರಿ ಬದಿ ಬಿಸಾಕಿ ಹೋಗಿರುವ ಘಟನೆ ವರದಿಯಾಗಿದೆ.

ವೀರಣ್ಣ ( ೫೫) ಎಂದು ಕೊಲೆಯಾದ ದುರ್ದೈವಿಯನ್ನು ಗುರುತಿಸಲಾಗಿದೆ. ಜಿಲ್ಲೆಯ ಬಾಲ್ಕಿ ತಾಲೂಕಿನ ಬಾಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಭಾಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group