ಪಕ್ಷ ನಮ್ಮ ಅಭಿಪ್ರಾಯವನ್ನೂ ಆಲಿಸಬೇಕು – ಶಾಸಕ ಸುನೀಲ ಕುಮಾರ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಕಾರ್ಕಳ -ಪಕ್ಷದ ಇತ್ತೀಚಿನ ಬೆಳವಣಿಗೆಗಳು ನನ್ನಂಥವರಿಗೆ ಬೇಸರ ತಂದಿದೆ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲ. ನಮ್ಮ ಅಭಿಪ್ರಾಯ ಆಲಿಸಲು ವೇದಿಕೆ ರಚಿಸಬೇಕು ಎಂದು ಕಾರ್ಕಳದ ಬಿಜೆಪಿ ಶಾಸಕ ಸುನೀಲ ಕುಮಾರ ಅವರು ಟ್ವೀಟ್ ಮಾಡಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಕಳೆದ ಮೂರು ದಿನಗಳಿಂದ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಇದು ಎಲ್ಲಾ ಶಾಸಕರ ಅಭಿಪ್ರಾಯ ಆಗುವುದಿಲ್ಲ ಪಕ್ಷದ ವರಿಷ್ಟರು ನಮ್ಮ ಅಭಿಪ್ರಾಯ ಹೇಳಿಕೊಳ್ಳಲು ವೇದಿಕೆ ಕಲ್ಪಿಸಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!