ಶಂಕರಾಚಾರ್ಯರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ವೀರೇಶ ಸ್ವಾಮೀಜಿ

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಬೈಲಹೊಂಗಲ– ಜಗತ್ತಿನ ಕಲ್ಯಾಣಕ್ಕಾಗಿ ಶ್ರಮಿಸಿದ ಆದಿ ಶಂಕರಾಚಾಚಾರ್ಯರು ಒಬ್ಬ ಮಹಾ ಸಂತರಾಗಿದ್ದು ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಭಗಳಾಂಬಾ ದೇವಿ ದೇವಸ್ಥಾನದ ಆರಾಧಕ ವೇ.ಮೂ.ವೀರೇಶ ಸ್ವಾಮಿಗಳು ಹೇಳಿದರು.

ಪಟ್ಟಣದ ಹೊಸೂರ ರಸ್ತೆಯಲ್ಲಿರುವ ಭಗಳಾಂಬಾ ದೇವಸ್ಥಾನದಲ್ಲಿ ಸೋಮವಾರ ಜರುಗಿದ ಶಂಕರಾಚಾರ್ಯರ ಜಯಂತಿ ಅಂಗವಾಗಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಶಂಕರಾಚಾರ್ಯರು ಅದ್ವೈತ ಸಾಮ್ರಾಜ್ಯರಾಗಿ ಎಂಟು ಮಠಗಳನ್ನು ಸ್ಥಾಪಿಸಿದ ಮಹಾಪುರುಷ.

ಜಾತಿ, ಮತ, ಪಂಥ ಎಂಬ ಭೇದವಿಲ್ಲದೆ ಜಗತ್ತಕಲ್ಯಾಣ ಮಾಡಿದ ಸಾಧು ಸಂತರಲ್ಲಿ ಸರ್ವಶ್ರೇಷ್ಠರಾಗಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಿಕೊಂಡು ಉತ್ತಮ ಸಮಾಜ ನಿರ್ಮಿಸಲು ಶ್ರಮಿಸಬೇಕೆಂದು ನುಡಿದರು.

- Advertisement -

ಕೊರೊನಾ ಹಿನ್ನಲೆಯಲ್ಲಿ ಸರಳ ರೀತಿಯಲ್ಲಿ ಜರುಗಿದ ಜಯಂತಿ ಪೂಜಾ ಸಮಾರಂಭದಲ್ಲಿ ನ್ಯಾಯವಾದಿ ಜಿ.ಬಿ.ಗಿರಿಜನ್ನವರ, ಗಂಗಾಧರ ಬೊಂಗಾಳೆ, ಮಹಾಂತೇಶ ಅಕ್ಕಿ, ಶಿವಾನಂದ ಬಡ್ಡಿಮನಿ, ಈರಪ್ಪ ಹುಂಬಿ, ಎಸ್.ವಿ.ತುರಮರಿ, ಜವಾಹರ ಪತ್ತಾರ, ಉದಯ ಖನ್ನಿನಾಯ್ಕರ, ಬನ್ನೂರ ಹಾಗೂ ಶಿಂತ್ರಿ ಉಪಸ್ಥಿತರಿದ್ದರು.

- Advertisement -
- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!