ಸರ್ಕಾರದ ಜೊತೆ ಸಾರ್ವಜನಿಕರು ಕೈಜೋಡಿಸಬೇಕು – ಮಲ್ಲಿಕಾರ್ಜುನ ಬಗಲಿ

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಸಿಂದಗಿ: ಕೊರೋನಾ ಸೋಂಕಿನ ಈ ಸಂಕಷ್ಟದ ಸಂದರ್ಭದಲ್ಲಿ ಬಡ ಜನರು ದುಡಿಮೆಯಿಲ್ಲದೆ ಅನೇಕ ತೊಂದರೆಗಳಿಗೆ ಗುರಿಯಾಗಿದ್ದು, ತಮ್ಮ ಉಪಜೀವನವನ್ನು ನಡೆಸಲು ಪರದಾಡುತ್ತಿದ್ದಾರೆ, ಇದರಿಂದ ಸರಕಾರ ಕೂಡಾ ಸಹಾಯಹಸ್ತ ನೀಡುತ್ತಿದೆ ಆದಾಗ್ಯೂ ಸರಕಾರದ ಜೊತೆ ಸಾರ್ವಜನಿಕರು ಕೈ ಜೋಡಿಸಿದ್ದಾಗ ಈ ಸೋಂಕಿನಿಂದ ಬಳಲುತ್ತಿರುವ ಜನರ ಸೇವೆ ಮಾಡಿದಂತಾಗುತ್ತದೆ ಎಂದು ಕನ್ನೊಳ್ಳಿ ಜಿಲ್ಲಾ ಪಂಚಾಯಿತಿ ಮತಕ್ಷೇತ್ರದ ಸೇವಾಕಾಂಕ್ಷಿ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಬಗಲಿ ಹೇಳಿದರು.

ತಾಲೂಕಿನ ಕನ್ನೊಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬೂದಿಹಾಳ (ಪಿ,ಎಚ್) ಗ್ರಾಮದಲ್ಲಿ ಸಾರ್ವಜನಿಕರಿಗೆ ಕರೋನಾವೈರಸ್ ಬಗ್ಗೆ ಜಾಗ್ರತಿ ಮೂಡಿಸುವುದರ ಜೊತೆಗೆ ನಿರ್ಗತಿಕರಿಗೆ ಹಾಗೂ ಬಡವರಿಗೆ ಆಹಾರದ ಕಿಟ್ ಗಳನ್ನು ವಿತರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ನೇತಾಜಿ ಫೌಂಡೇಶನ್ ಅಧ್ಯಕ್ಷ ಭೀಮನಗೌಡ, ಕೊಣ್ಣುರ. ಆರೀಫ,ಅಂತರಗಂಗಿ ಶಿವರಾಜ ಬಿರಾದಾರ, ನೀಲಕಂಠ ಬಿರಾದಾರ, ರಮೇಶ ರೋಳ್ಳಿ, ಅಜಿತ ಬಿರಾದಾರ. ಪೈಗಂಬರ ಪತ್ತೆಪುರ. ಮುತ್ತು ಪಾಟೀಲ. ಶ್ರೀಶೈಲ ಹಿರೇಮಠ ಸೇರಿದಂತೆ ಊರಿನ ಯುವಕರು ಇದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!