ಹಾಡಹಗಲೇ ಯುವತಿಗೆ ಚಾಕುವಿನಿಂದ ಇರಿದು ಕೊಂದ ; ಭೀಕರ ವಿಡಿಯೋ ವೈರಲ್

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಹೊಸದಿಲ್ಲಿ – ತನ್ನನ್ನು ಪ್ರೀತಿಸಲು ಒಲ್ಲದ ಯುವತಿಯನ್ನು ಯುವಕನೊಬ್ಬ ಹಾಡುಹಗಲೇ ಚಾಕುವಿನಿಂದ ಇರಿದು ಕೊಲೆ ಮಾಡುವ ಭೀಕರ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಎಲ್ಲೆಡೆ ಭಯ ಹುಟ್ಟಿಸಿದೆ.

ಫುಟ್ ಪಾಥ್ ಮೇಲೆ ನಿಂತಿದ್ದ ಯುವತಿಯತ್ತ ಧಾವಿಸಿದ ಯುವಕ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡುತ್ತಾನೆ. ಗಾಬರಿಗೊಳಗಾದ ಯುವತಿ ತಪ್ಪಿಸಿಕೊಳ್ಳಲು ಕೂಡ ಬಿಡದೆ ಮೇಲಿಂದ ಮೇಲೆ ಚಾಕು ಇರಿಯುವುದನ್ನು ಅಕ್ಕಪಕ್ಕದವರು ನೋಡಿಯೂ ಸುಮ್ಮನೆ ಹೋಗುವುದು ಈ ಸಮಾಜ ಎತ್ತ ಸಾಗಿದೆ ಎಂಬುದರ ಪ್ರತಿರೂಪದಂತಿದೆ.

ನಿರ್ದಯವಾಗಿ ಆಕೆಯ ಹೊಟ್ಟೆಗೆ ಚಾಕುವಿನಿಂದ ಚುಚ್ಚುತ್ತಿದ್ದ ದುಷ್ಕರ್ಮಿ ಯಾರೂ ಕೂಡ ಸನಿಹ ಬರದಂತೆ ಜನರಿಗೆ ಚಾಕು ತೋರಿಸುತ್ತಿದ್ದ. ಇದನ್ನು ಕಂಡ ಜನರು ದೂರದಿಂದಲೇ ಸಾಗಿ ಹೋಗುತ್ತಿದ್ದರು. ಇದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹಾಡಹಗಲೇ ಜನಸಂದಣಿಯಲ್ಲಿ ನಡೆದ ಈ ಭೀಕರ ಹತ್ಯೆ ನಾಗರಿಕ ಸಮಾಜದಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು ಹೆಣ್ಣಿಗೆ ಸುರಕ್ಷತೆ ಯಾವಾಗ ಎನ್ನುವುದೂ ಒಂದು ಯಕ್ಷಪ್ರಶ್ನೆಯಾಗಿದೆ.

- Advertisement -

ದೆಹಲಿಯ ಬುದ್ಧ ವಿಹಾರದ ಫೇಸ್ ಒನ್ ನಿಠಾಲಾದಲ್ಲಿ ಈ ಪ್ರಕರಣ ನಡೆದಿದೆ.

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!