ಹಾಡು ಹಗಲೇ ಕಳ್ಳತನ

Must Read

ಬೀದರ – ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಹಾಡು ಹಗಲೇ ಕಳ್ಳತನ ನಡೆದಿದೆ.

ಬೇಲೂರು ಗ್ರಾಮದ ಬಸವರಾಜ ಹರಗೆ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ್ದನ್ನು ನೋಡಿ ಕನ್ನ ಹಾಕಿ ಸುಮಾರು ಐವತ್ತು ಸಾವಿರ ಮೌಲ್ಯದ ಬಂಗಾರ ಹಾಗೂ ಹತ್ತು ಸಾವಿರ ನಗದು ದೋಚಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ ಐ ಗೌತಮ್ ಅವರು ಜನರು ಜಾಗೃತೆಯಿಂದ ಇರಲು ಮನವಿ ಮಾಡಿಕೊಂಡು, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣವೇ ಪೊಲೀಸ್ ಠಾಣೆಗೆ ತಿಳಿಸಲು ಕೋರಿದ್ದಾರೆ.

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group