ರಾಜ್ಯದಲ್ಲಿ ಅನೈತಿಕ ಸರ್ಕಾರವಿದೆ – ಸುರ್ಜೆವಾಲಾ ವಾಗ್ದಾಳಿ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ರಾಜ್ಯದಲ್ಲಿ ಭ್ರಷ್ಟಾಚಾರ ಹಾಗೂ ಅನೈತಿಕ ಸರ್ಕಾರ ಇದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಕಟು ಟೀಕೆ ಮಾಡಿದ್ದಾರೆ.

ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಠಿಣ ಶಬ್ದಗಳಲ್ಲಿ ವಾಗ್ದಾಳಿ ನಡೆಸಿದರು.

ಈ ಸರ್ಕಾರದಲ್ಲಿ ಸಚಿವರೇ ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುತ್ತಾರೆ, ಆರು ಸಚಿವರು ತಮ್ಮ ವಿರುದ್ಧ ಯಾವುದೇ ಸಿಡಿ ಬರದಂತೆ ಕೋರ್ಟಿಗೆ ಮೊರೆ ಹೋಗುತ್ತಾರೆ, ಬಿಜೆಪಿ ಅಧಿಕಾರಕ್ಕೆ ಬಂದಾಗ ಮರಾಠಾ ಸಮುದಾಯಕ್ಕೆ, ವಾಲ್ಮೀಕಿ, ಕುರುಬ ಸಮುದಾಯಗಳಿಗೆ ೨೪ ಗಂಟೆಯಲ್ಲಿ ಮೀಸಲಾತಿ ಕೊಡುತ್ತೇವೆ ಎಂದಿದ್ದರು. ಇನ್ನೂವರೆಗೂ ಆ ಕೆಲಸ ಆಗಿಲ್ಲ. ಈ ಸರ್ಕಾರದಿಂದ ಪ್ರತಿ ಸಮುದಾಯಕ್ಕೂ ಅನ್ಯಾಯ ಆಗಿದೆ ಎಂದರು.

- Advertisement -

೬ ನೇ ವೇತನ ಆಯೋಗದ ಜಾರಿಗಾಗಿ ಕೆಲವು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದರೂ ರಾಜ್ಯ ಸರ್ಕಾರ ಅತ್ತ ನೋಡುತ್ತಿಲ್ಲ. ನೌಕರರು ತೀರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರ ಒಮ್ಮೆ ನೈಟ್ ಕರ್ಫ್ಯೂ ಅಂತಾರೆ, ಥಿಯೇಟರ್, ಜಿಮ್ ಬಂದ್ ಅನ್ನುತ್ತಾರೆ ಮತ್ತೆ ಆರಂಭಿಸುತ್ತಾರೆ…ಹೀಗೆ ಸರ್ಕಾರಕ್ಕೆ ಯಾವುದೇ ಒಂದು ನಿರ್ದಿಷ್ಟ ಗುರಿ ಇಲ್ಲ ಎಂದು ಸುರ್ಜೇವಾಲಾ ಟೀಕಿಸಿದರು.

- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!