ಇದು ಒತ್ತಾಯದ ಸರ್ಕಾರ – ಮಲ್ಲಿಕಾರ್ಜುನ ಖರ್ಗೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೆಳಗಾವಿ, ಮಸ್ಕಿ, ಬಸವಕಲ್ಯಾಣದಲ್ಲಿ ನಾವೇ ಗೆಲ್ಲುತ್ತೇವೆ ಹಾಗೂ ನಾವು ಗೆದ್ದ ಮರುದಿನವೇ ರಾಜ್ಯದ ಯಡಿಯೂರಪ್ಪ ಸರ್ಕಾರ ಬೀಳುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಬಾಂಬ್ ಸಿಡಿಸಿದ್ದಾರೆ.

ಬಸವಕಲ್ಯಾಣದಲ್ಲಿ ಮಾತನಾಡಿದ ಅವರು, ಇದು ಒತ್ತಾಯಪೂರ್ವಕವಾಗಿ ರಚಿತವಾದ ಸರ್ಕಾರ ಎಂದರು.

ಚುನಾವಣೆಗಳು ಬರುತ್ತವೆ ಹೋಗುತ್ತವೆ ಅಂಥದರಲ್ಲಿ ಕೆಲವು ಪಕ್ಷಗಳು ಕೇವಲ ಮತಗಳನ್ನು ಒಡೆಯಲು ಇರುತ್ತವೆ ಅದಕ್ಕಾಗಿ ಉದ್ದೇಶಪೂರ್ವಕವಾಗಿ ಅಭ್ಯರ್ಥಗಳನ್ನು ಹಾಕುತ್ತಾರೆ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!