ತಿಮ್ಮನಾಯ್ಕ್ ಅವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿ ಪ್ರದಾನ

Must Read

ವಿಜಯನಗರ ಜಿಲ್ಲೆಯ ಹೂವಿನಡಗಲಿ ತಾಲೂಕಿನ ಮುದ್ಲಾಪುರ ಹೊಸ ತಾಂಡ, ಸೋವೇನಹಳ್ಳಿ, ಗ್ರಾಮದ ತಿಮ್ಮ ನಾಯ್ಕ್ ತಂದೆ ದೇವಲಾ ನಾಯ್ಕ್ ಇವರ ಸಾಧನೆಯನ್ನು ಗುರುತಿಸಿ ಗಾನ ಕೋಗಿಲೆ ಪ್ರಶಸ್ತಿ ನೀಡಲಾಗಿದೆ.

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನಹಡಗಲಿ. ಜಿಲ್ಲಾ ಘಟಕ ಶಿವಮೊಗ್ಗದಲ್ಲಿ ಜರುಗಿದ ರಾಷ್ಟ್ರ ಮಟ್ಟದ ನುಡಿ ವೈಭವ ಕಾರ್ಯಕ್ರಮದಲ್ಲಿ ಇವರಿಗೆ ರಾಷ್ಟ್ರ ಮಟ್ಟದ ಗಾನ ಕೋಗಿಲೆ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಮಧು ನಾಯ್ಕ್ ಮತ್ತು ಬರಹಗಾರರ ಸಂಘದ ಗೌರವಾಧ್ಯಕ್ಷರಾದ ಗೊರೂರು ಅನಂತರಾಜು ಹಾಗೂ ಹಿರಿಯ ಸಾಹಿತಿಗಳು ಜಿಲ್ಲಾಧ್ಯಕ್ಷರ ಸಮ್ಮುಖದಲ್ಲಿ ಪ್ರದಾನ ಮಾಡಿ ಗೌರವಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group