ವ್ಯಾಪಾರಿಗಳು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮನವಿ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಸಿಂದಗಿ: ಇಡೀ ಜಿಲ್ಲೆಯಲ್ಲಿ ಕರೋನಾ ಭೀಕರತೆ ಹೆಚ್ಚಾಗುತ್ತಿರುವ ಹಿನ್ನೆಲೆ ಬೀದಿ ವ್ಯಾಪಾರಿಗಳು ಕಡ್ಡಾಯವಾಗಿ ವ್ಯಾಕ್ಸಿನ್ ಹಾಕಿಸಿಕೊಂಡು ಮುಕ್ತ ಸಮಾಜ ನಿರ್ಮಾಣಕ್ಕೆ ಸಾಕ್ಷಿಯಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ ಮನವಿ ಮಾಡಿಕೊಂಡರು.

ಪಟ್ಟಣದ ಬೀದಿ ವ್ಯಾಪಾರಸ್ಥರಿಗೆ ಕರೋನಾ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ತಿಳಿವಳಿಕೆ ಪತ್ರ ನೀಡುವ ಮೂಲಕ ಮಾತನಾಡಿ, ನಿತ್ಯ ಬದುಕಿನಲ್ಲಿ ಸಾರ್ವಜನಿಕರು ತಮ್ಮ ಬಳಿ ತರಕಾರಿ ಸೇರಿದಂತೆ ದಿನ ಬಳಕೆ ವಸ್ತುಗಳನ್ನು ಖರೀದಿಸಲು ಬರುತ್ತಿರುವುದರಿಂದ ಯಾವ ಮನುಷ್ಯನಿಗೆ ಕರೋನಾ ಸೊಂಕು ತಲುಗಿದೆ ಎಂಬುದು ಗೊತ್ತಾಗುವುದಿಲ್ಲ ಈ ವ್ಯಾಕ್ಸಿನ್ ಹಾಕಿಸಿಕೊಳ್ಳುವದರಿಂದ ಕರೋನಾ ಸೋಂಕು ಹರಡುವುದನ್ನು ತಡೆಗಟ್ಟಬಹುದು ಕಾರಣ ಬೀದಿ ವ್ಯಾಪಾರಸ್ಥರು ಕಡ್ಡಾಯವಾಗಿ ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರೋಜನಿ ಪಾಟೀಲ, ಚಂದ್ರಕಾಂತ ಕಾಂಬಳೆ, ಶಿವಾನಂದ ಗಂಜಾಳಿ, ಯಲ್ಲಪ್ಪ ಹಾದಿಮನಿ, ಸಂತೋಷ ರಾಂಪೂರ, ಸೈಯದ ಕರ್ಜಗಿ, ಶಿವಾನಂದ ಒಣಕಿ ಸೇರಿದಂತೆ ಹಲವರಿದ್ದರು.

- Advertisement -
- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!