ಶೀ ಸೋಮಶೇಖರ ಮಠದಲ್ಲಿ ಮಂಗಳವಾರ ಕಾರ್ತಿಕೋತ್ಸವ

Must Read

ಮುನವಳ್ಳಿಃ ಪಟ್ಟಣದ ಸುಪ್ರಸಿದ್ಧ ಧಾರ್ಮಿಕ ಕೇಂದ್ರ ಸೋಮಶೇಖರ ಮಠದಲ್ಲಿ ನವ್ಹೆಂಬರ್ ೭ ಮಂಗಳವಾರ ಸಂಜೆ ೬ ಗಂಟೆಗೆ ಮಠದ ಪೀಠಾಧಿಪತಿಗಳಾದ ಶ್ರೀ.ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಕಾರ್ತಿಕೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಮುನವಳ್ಳಿಯ ಅಕ್ಕನ ಬಳಗ ಹಾಗೂ ಅನ್ನದಾನೇಶ್ವರ ಮಹಿಳಾ ಬಳಗ ಮತ್ತು ಸಹಜ ಸ್ಥಿತಿ ಯೋಗ ಸತ್ಸಂಗ ಬಳಗ ಶ್ರೀ ಮಠದ ಶಿಕ್ಷಣ ಸಂಸ್ಥೆಗಳ ಎಲ್ಲ ಗುರುವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮದ ಪ್ರಾರಂಭದಲ್ಲಿ ಪ್ರಾರ್ಥನೆ ನಂತರ ಭಜನೆ ಪೂಜ್ಯರಿಂದ ಆಶೀರ್ವಚನ ಜರುಗುವ ಮೂಲಕ ಕಾರ್ತಿಕೋತ್ಸವ ಜರುಗುವುದು ಎಂದು ಶ್ರೀ ಮಠದ ಸದ್ಬಕ್ತರಾದ ಶಿಕ್ಷಕ ಬಸನಗೌಡ ಹುಲಿಗೊಪ್ಪ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group