ಮಾಡೆಲಿಂಗ್ ನಲ್ಲಿ ಮೂಡಲಗಿಗೆ ಎರಡು ಪ್ರಶಸ್ತಿ

Must Read

ಮೂಡಲಗಿ – ಇತ್ತೀಚೆಗೆ ಮೈಸೂರಿನ ಕಿಂಗ್ಸ್ ಎಲ್ಡೆನ್ ರೆಸಾರ್ಟ್ನಲ್ಲಿ ನಡೆದ ತಿಬ್ಬಾಸ್ ಗ್ರುಪ್ ಅರ್ಪಿಸುವ ತಿಬ್ಬಾಸ್ ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ ಸೀಸನ್ 2 ನಲ್ಲಿ ಇದೇ ಮೊದಲ ಬಾರಿಗೆ ತಿಬ್ಬಾಸ್ ಗ್ರೂಪ್ ವತಿಯಿಂದ 16 ವಿಭಾಗಗಳನ್ನು ಪರಿಚಯಿಸಲಾಯಿತು.

ಈ ಸ್ಪರ್ಧೆಯಲ್ಲಿ ಫ್ಯಾಷನ್ ಲೋಕದಲ್ಲೆ ಮೊದಲ ಬಾರಿಗೆ ತಿಬ್ಬಾಸ್ ಗ್ರುಪ್ ಸಂಸ್ಥೆಯು ಫಾರ್ಮರ್ ಥೀಮ್ ಆಯೋಜಿಸಿತ್ತು. ಈ ಸ್ಪರ್ಧೆಯಲ್ಲಿ ರಾಜ್ಯದ ಹಲವು ಸ್ಪರ್ಧಿಗಳ ಜೊತೆಯಲ್ಲಿ ರೈತರ ವೇಷಭೂಷಣದಲ್ಲಿ ಕಾಣಿಸಿಕೊಂಡಿದ್ದ ಮೂಡಲಗಿಯ ಯುವಕ ಮಂಜುನಾಥ ರೇಳೆಕರ ಪಾಪ್ಯುಲರ್ ಇನ್ ಮೀಡಿಯಾ ಮತ್ತು ರೈಸಿಂಗ್ ಸ್ಟಾರ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಡಿದ್ದು ಈ ಪ್ರಶಸ್ತಿಯನ್ನು ತಿಬ್ಬಾಸ್ ಗ್ರುಪ್ ನ ಸಂಸ್ಥಾಪಕರಾದ ನಾಗೇಶ್ ಡಿಸಿ ರವರು ಮಂಜುನಾಥ ಅವರಿಗೆ ಪ್ರಮಾಣಪತ್ರ ಮತ್ತು ಟ್ರೋಫಿಯನ್ನು ನೀಡಿ ಗೌರವಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group