ಮೂಡಲಗಿ:-ಪಟ್ಟಣದ ಶ್ರೀಮತಿ ಉಜ್ವಲ ಸುಭಾಸ ಕುರಣಿ ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಮೂಡಲಗಿ ತಾಲೂಕಾ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಉಜ್ವಲ ಸುಭಾಸ ಕುರಣಿರವರ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ವೈಶಾಲಿ ಭರಬರಿ ಹಾಗೂ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಹಾಗೂ ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸ್ಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ್ ಆದೇಶ ಹೊರಡಿಸಿದ್ದಾರೆ.