Homeಸುದ್ದಿಗಳುಅಧ್ಯಕ್ಷರಾಗಿ ಉಮೇಶ ಶೆಕ್ಕಿ ಅವಿರೋಧ ಆಯ್ಕೆ

ಅಧ್ಯಕ್ಷರಾಗಿ ಉಮೇಶ ಶೆಕ್ಕಿ ಅವಿರೋಧ ಆಯ್ಕೆ

ಮೂಡಲಗಿ : ಇಲ್ಲಿನ ಕಲ್ಮೇಶ್ವರ ವೃತ್ತದ ಬಳಿ ಇರುವ ಪಂಚಮಸಾಲಿ ಸಮಾಜದ ಶ್ರೀ ಬಸವ ಸೇವಾ ಯುವಕ ಸಂಘದ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಉಮೇಶ ಶೆಕ್ಕಿ ಆಯ್ಕೆಯಾಗಿದ್ದಾರೆ

ಉಪಾಧ್ಯಕ್ಷರಾಗಿ ಸಿದ್ದು ಹಳಸಿ, ಕಾರ್ಯದರ್ಶಿಯಾಗಿ ಈರಪ್ಪ ಅಡಿಬಡ್ಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಮಾಜಿ ಅಧ್ಯಕ್ಷ ಕಲ್ಮೇಶ ಗೋಕಾಕ ಅವರು ತಿಳಿಸಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group