ಸಿಂದಗಿ ತಾಲೂಕಿನ-ದೇವಣಗಾಂವ ಶಂಬೆವಾಡ ಗ್ರಾಮದ ಭೀಮಾನದಿ ಪಾತ್ರದಲ್ಲಿ ಅನಧಿಕೃತ ಮರಳು ವಶಕ್ಕೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸಿಂದಗಿ: ತಾಲೂಕಿನ ದೇವಣಗಾಂವ ಮತ್ತು ಶಂಬೆವಾಡ ಗ್ರಾಮ ವ್ಯಾಪ್ತಿಯ ಭೀಮಾನದಿ ಪಾತ್ರದಲ್ಲಿ ಇಂಡಿ ಉಪವಿಭಾಗಾಧಿಕಾರಿ ರಾಹುಲ್ ಸಿಂಧೆ ಅವರ ನೇತೃತ್ವದಲ್ಲಿ ತಹಶೀಲ್ದಾರ್ , ಪೋಲಿಸ್ ಇಲಾಖೆ ಅಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡವು ಅನಿರೀಕ್ಷಿತವಾಗಿ ದಾಳಿ ನಡೆಸಿ ೬೨೯ ಕ್ಯೂಬಿಕ್ ಮೀಟರ್ ಅನಧಿಕೃತ ಮರಳನ್ನು ವಶಕ್ಕೆ ಪಡೆದಿದೆ.

ಒಟ್ಟು ಎರಡು ಕಡೆ ಈ ದಾಳಿ ನಡೆಸಲಾಗಿದ್ದು, ಕ್ರಮವಾಗಿ ದೇವಣಗಾಂವ ಗ್ರಾಮದ ಎರಡು ಸ್ಥಳ ಗಳಲ್ಲಿ ೨೯೪ ಕ್ಯೂಬಿಕ್ ಮೀಟರ್ ಹಾಗೂ ಶಂಭೇವಾಡ ಗ್ರಾಮದ ಎರಡು ಸ್ಥಳ ಗಳಲ್ಲಿ ೩೩೫ ಕ್ಯೂಬಿಕ್ ಮೀಟರ್ ಗಳಂತೆ ಒಟ್ಟು ೬೨೯ ಕ್ಯೂಬಿಕ್ ಮೀಟರ್ ಮರಳನ್ನು ವಶಕ್ಕೆ ಪಡೆಯಲಾಗಿದ್ದು, ವಶಪಡಿಸಿಕೊಂಡ ಅಕ್ರಮ ಮರಳು ಅಂದಾಜು ೫೩೧೫೦೫ ರೂಪಾಯಿ ಮೌಲ್ಯದಾಗಿದ್ದು, ಆಲಮೇಲ ಪೊಲೀಸ್ ಠಾಣೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದು, ಐಪಿಸಿ ಸೆಕ್ಷನ್ – 379 ಗಣಿ ಕಾಯ್ದೆ ಅನ್ವಯ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಉಪವಿಭಾಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!