spot_img
spot_img

ಪ್ರೌಢ ಶಾಲಾ ಸಹಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ

Must Read

spot_img

ಸಿಂದಗಿ: ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ(ರಿ) ತಾಲೂಕಾ ಘಟಕ ಸಿಂದಗಿ ಶಾಖೆಗೆ 2022-27 ನೇ ಸಾಲಿನ ಅವಧಿಗೆ ನಡೆದ ಚುನಾವಣೆಯಲ್ಲಿ 6 ಮಂದಿ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಕಾಶ ಚೌವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದರು.

ಆರ್ ಎಚ್ ಬಿರಾದಾರ, ಎಸ್.ಆರ್ ನಾಯಕ, ಶಿವಾನಂದ ಶಹಾಪೂರ, ಪಿ.ಎಸ್ ಅಗ್ನಿ, ಎ,ಆಯ್ ತೇಲಿ, ರವಿ ವ್ಹಿ ಹೊಸಮನಿ. ಅವರು ಅವಿರೋಧವಾಗಿ ಆಯ್ಕೆಯಾದರು.

ಎಲ್ಲ ನಿರ್ದೇಶಕರಿಗೆ ಚುನಾವಣಾಧಿಕಾರಿಗಳು ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಎಲ್ಲರನ್ನು ಹರ್ಷಿಸಿದರು.

- Advertisement -
- Advertisement -

Latest News

ಸಾಹಿತ್ಯ ಕ್ಷೇತ್ರದಲ್ಲಿ ರಶ್ಮಿಯಾಗಿ ಹೊಳೆದ ವಿ.ಕೃ.ಗೋಕಾಕ್!

ಬೇರೆಯವರ ಮೇಲೆ ಅವಲಂಬಿತವಾದ ಬದುಕು, ಸಾಧನೆ “ಮರವನ್ನು ಆಶ್ರಯಿಸಿ ಬೆಳೆದ ಬಳ್ಳಿಯಂತೆ” ಆಶ್ರಯ ತಪ್ಪಿದಾಗ ಅದು ನೆಲಕಚ್ಚುವುದು ಎಂದವರು ವಿನಾಯಕ ಕೃಷ್ಣ ಗೋಕಾಕ್ (ವಿ.ಕೃ.ಗೋಕಾಕ್). ಕನ್ನಡಕ್ಕೆ...
- Advertisement -

More Articles Like This

- Advertisement -
close
error: Content is protected !!