spot_img
spot_img

‘ವಚನ’ ಗ್ರಂಥ ಲೋಕಾರ್ಪಣೆ

Must Read

spot_img
- Advertisement -

ಬೆಳಗಾವಿ – ಬೈಲಹೊಂಗಲ ತಾಲೂಕಿನ ಚಿಕ್ಕಬೆಳಿಕಟ್ಟಿ ಗ್ರಾಮದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯ ಎಸ್. ಡಿ. ಎಮ್. ಸಿ. ಅಧ್ಯಕ್ಷರಾದ ಆತ್ಮಾನಂದ ಶಿ. ಹೊಂಗಲ, ಪ್ರಗತಿಪರ ಕೃಷಿಕರಾದ ಬಸವಂತ ಮ. ಹಟ್ಟಿಹೊಳಿ ಅವರು ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ *ವಚನ* ಗ್ರಂಥವನ್ನು ಲೋಕಾರ್ಪಣೆ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕು ಗೌರವ ಕೋಶಾಧ್ಯಕ್ಷರಾದ ಮಹೇಶ ವೀರಭದ್ರಪ್ಪ ಕೋಟಗಿ ( ಉಡಿಕೇರಿ), ಕರ್ನಾಟಕ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕು ಮಾಜಿ ಅಧ್ಯಕ್ಷರು, ಆಕಾಶವಾಣಿ ಕಲಾವಿದ, ಆದರ್ಶ ಶಿಕ್ಷಕ ಇಬ್ರಾಹಿಂ ಎಂ. ಮುಲ್ಲಾ ಅವರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಜಾನುವಾರುಗಳಿಗೆ ಉಚಿತ ತಪಾಸಣಾ ಶಿಬಿರ

ಶ್ರೀಮತಿ ಸೋಮವ ಚನ್ನಬಸಪ್ಪ ಅಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ ಕೆ ಕೊಪ್ಪ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ವತಿಯಿಂದ ಜಾನುವಾರುಗಳಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group