ಜೀವನದ ಮೌಲ್ಯ ತಿಳಿಸಿದ ವಾಲ್ಮೀಕಿ

Must Read

ಮೂಡಲಗಿ: ರಾಮಾಯಣ ಎಂಬ ಮಹಾ ಕಾವ್ಯವನ್ನು ರಚಿಸುವ ಮೂಲಕ ಸಾರ್ವಕಾಲಿಕ ಆದರ್ಶಗಳನ್ನು, ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಆ ಮಹಾನ ಚೇತನಕ್ಕೆ ಶತ ಶತ ಕೋಟಿ ಪ್ರಣಾಮಗಳನ್ನು ಸಲ್ಲಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರು

ಅ. 20 ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಕಲ್ಲೋಳಿಯ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ನ್ಯಾಯವಾದಿ ಮಲ್ಲಪ್ಪ ಕಡಾಡಿ, ನಿರ್ದೇಶಕರಾದ ಶ್ರೀಶೈಲ ತುಪ್ಪದ, ಪರಪ್ಪ ಮಳವಾಡ, ಸಿದ್ದಪ್ಪ ಹೆಬ್ಬಾಳ, ಸೋಮಲಿಂಗ ಹಡಿಗನಾಳ, ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ಮಹಾದೇವ ಮದಭಾಂವಿ, ಈರಣ್ಣ ಮುನ್ನೋಳಿಮಠ, ಅಡಿವೆಪ್ಪ ಕುರಬೇಟ, ಮಹಾಂತೇಶ ಬಿ.ಪಾಟೀಲ, ಶಿವಾನಂದ ಬಡಿಗೇರ, ದೊಡ್ಡಪ್ಪ ಉಜ್ಜಿನಕೊಪ್ಪ, ಶಂಕರ ಖಾನಗೌಡ್ರ, ಸೇರಿದಂತೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group