spot_img
spot_img

ಮಾ.5ರಂದು ಈವಿವಿಯಿಂದ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು

Must Read

- Advertisement -

ಮೈಸೂರು -ನಗರದ ಯಾದವಗಿರಿ 3ನೇ ಮುಖ್ಯ ರಸ್ತೆ, (ಆಕಾಶವಾಣಿ ಹಿಂಭಾಗ) ಇಲ್ಲಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಾ.5ರಂದು ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಗಳ ವಿವರ: 1) ವೇಷಭೂಷಣ ಸ್ಪರ್ಧೆ: (ವಿಷಯ: ಭಾರತೀಯ ಸಂಸ್ಕೃತಿ), 2) ಆಶುಭಾಷಣ ಸ್ಪರ್ಧೆ: (ವಿಷಯ: ಜೀವನ ಮೌಲ್ಯಗಳು), 3) ಗಾಯನ ಸ್ಪರ್ಧೆ: (ವಿಷಯ: ಭಕ್ತಿಗೀತೆ, ಭಾವಗೀತೆ, ಜಾನಪದಗೀತೆ), 4) ಆಟೋಟಗಳು: ಅ) ಬಿಂದಿ ಹಚ್ಚುವುದು, ಆ) ಬಕೆಟ್‍ಗೆ ನೀರು ತುಂಬುವುದು, ಇ) ಮೌಲ್ಯಧಾರಿತ ಹೌಸಿ ಆಟ. 

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 9448368019 ಅಥವಾ 7975785643 ಸಂಪರ್ಕಿಸಬಹುದು.

- Advertisement -
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group