ಹಿರಿಯ ಪತ್ರಕರ್ತ ಮಲಕಪ್ಪ ಜೇರಟಗಿ ನಿಧನ

Must Read

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಟೈಮ್ಸ್ ಆಫ್ ಕರ್ನಾಟಕ ವರದಿಗೆ ಸ್ಪಂದನೆ ; ಅಕ್ರಮ ಮರಳು ದಂಧೆಯ ಬಗ್ಗೆ ಸ್ಪಷ್ಟೀಕರಣ ನೀಡಿದ ಎಸಿ

ಸಿಂದಗಿ: "ಅಕ್ರಮ ಮರಳು ಸಾಗಾಟ ನಿರಂತರ ; ಜಾಣ ಕುರುಡರಾದ ಅಧಿಕಾರಿಗಳು " ಎಂಬ ಶೀರ್ಷಿಕೆಯಲ್ಲಿ ನಮ್ಮ ಟೈಮ್ಸ ಆಫ್ ಕರ್ನಾಟಕ ವೆಬ್ ಪತ್ರಿಕೆಯಲ್ಲಿ ದಿ....

ಸಿಂದಗಿಯ ಹಿರಿಯ ಪತ್ರಕರ್ತ ಮಲಕಪ್ಪ ಜೇರಟಗಿ ಅವರು ಅನಾರೋಗ್ಯದ ಕಾರಣ ನಿಧನರಾಗಿದ್ದು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಿಂದಗಿಯ ಸಮಸ್ತ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಭಾವ ಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

“ಓ ಶಿವ” ಹಾಗು “ಸ್ವಂತ ಕರ್ನಾಟಕ” ಪತ್ರಿಕೆಗಳ ಸಂಪಾದಕರಾಗಿದ್ದ ಮಲಕಪ್ಪ ಜೇರಟಗಿ ಅವರು ರಾಮ ಮಂದಿರ ರಥ ಯಾತ್ರೆಯ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ದಿ. ರೆ ಚ ರೇವದಿಗಾರ ಅವರ ಜೊತೆ ಅಯೋಧ್ಯೆಯ ರಥ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ರಾಜಕೀಯದಲ್ಲೂ ಸಾಕಷ್ಟು ಆಸಕ್ತಿ ಹೊಂದಿದ್ದ ಮಲಕಪ್ಪ ಜೇರಟಗಿ ಅವರ ಅಕಾಲಿಕ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಭಗವಂತ ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಸಮಸ್ತ ಪತ್ರಿಕಾ ಬಳಗದ ಪ್ರಾರ್ಥನೆಯಾಗಿದೆ.

- Advertisement -
- Advertisement -
- Advertisement -

Latest News

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...
- Advertisement -

More Articles Like This

- Advertisement -
close
error: Content is protected !!