ಹಳ್ಳಿಯ ಪ್ರತಿಭೆ ಬಾಗಲಕೋಟೆ ಜಿಲ್ಲೆಗೆ ಪ್ರಥಮ; ಸೃಷ್ಟಿ ಫಾಲಭಾವಿ ವಿಜ್ಞಾನದಲ್ಲಿ ಶೇ. 98.16

Must Read

ಮೂಡಲಗಿ: ತಾಲ್ಲೂಕಿನ ಹಳ್ಳೂರ ಗ್ರಾಮದ ಸೃಷ್ಟಿ ಎಸ್. ಫಾಲಭಾವಿ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನದಲ್ಲಿ ಶೇ. 98.16 (589) ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಬಾಗಲಕೋಟ ಜಿಲ್ಲೆಗೆ ಮೊದಲ ಸ್ಥಾನ ರಾಜ್ಯಕ್ಕೆ ಏಳನೆ ಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡ, ಫಿಜಿಕ್ಸ್ ವಿಷಯದಲ್ಲಿ ನೂರಕ್ಕೆ ನೂರು ಅಂಕ, ಕೆಮಿಸ್ಟ್ರಿಯಲ್ಲಿ 95, ಗಣಿತ 98, ಬಯೋಲಾಜಿ 98, ಇಂಗ್ಲಿಷ್‍ದಲ್ಲಿ 98 ಅಂಕಗಳನ್ನು ಪಡೆದುಕೊಂಡಿದ್ದಾರೆ.      ಬನಹಟ್ಟಿಯ ಎಸ್‍ಆರ್‍ಎ ಪದವಿ ಪೂರ್ವ ಕಾಲೇಜಿನಲ್ಲಿ ಸಾಧನೆ ಮಾಡಿದ್ದಾಳೆ. ಗ್ರಾಮದ ವಿದ್ಯಾರ್ಥಿನಿ ಸಾಧನೆ ಮಾಡಿರುವುದಕ್ಕೆ ಹಳ್ಳೂರ ಗ್ರಾಮದ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group