spot_img
spot_img

ಅಹೋರಾತ್ರಿ ನಿರಂತರ ಧರಣಿ ಸ್ಥಳಕ್ಕೆ ಬಂಡೆಪ್ಪ ಖಾಶೆಂಪುರ್ ಭೇಟಿ

Must Read

ಬೀದರ – ಕೆಲಸಕ್ಕೆ ಸಂಬಂಧಿಸಿದಂತೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ವತಿಯಿಂದ ಅಹೋರಾತ್ರಿ ನಿರಂತರ ಧರಣಿ ಹಮ್ಮಿಕೊಳ್ಳಲಾಗಿದೆ.

ನಗರದ ಬ್ರಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಆಸ್ಪತ್ರೆಯ ಮಹಿಳಾ ಸ್ವಚ್ಛತಾ ಕರ್ಮಿಗಳು ಕರ್ನಾಟಕ ದಲಿತ ಸಂರಕ್ಷಣಾ ವೇದಿಕೆ ಸಹಯೋಗದೊಂದಿಗೆ ಅಹೋರಾತ್ರಿ ನಿರಂತರ ಧರಣಿ ಸತ್ಯಾಗ್ರಹ ನಡೆಸುತ್ತಿದ್ದುತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದ್ದಾರೆ.

ಧರಣಿ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಮುಖಂಡ ಶಾಸಕ ಬಂಡೆಪ್ಪ ಕಾಶೆಂಪೂರ ಅವರು, ಧರಣಿ ನಿರತರಿಗೆ ಅಭಯ ನೀಡಿ ನಿಮ್ಮೊಡನೆ ತಾನು ಇರುವುದಾಗಿ ಹೇಳಿದರಲ್ಲದೆ, ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಇವರ ಬೇಡಿಕೆ ಈಡೇರಿಸುವಂತೆ ತಿಳಿಸಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಮಣ್ಣು ಉಳಿಸಿ ಹೋರಾಟಕ್ಕೆ ಬೆಂಬಲ ನೀಡೋಣ – ಅಶೋಕ ಅಲ್ಲಾಪೂರ

ಸಿಂದಗಿ - ಜಗತ್ತಿನ ಜೀವ ಸಂಕುಲಕ್ಕೆ ಆಶ್ರಯವಾದ ಭೂಮಿಯನ್ನು ಮತ್ತು ಮಣ್ಣನ್ನು ಉಳಿಸಿ ಮುಂದಿನ ಜನಾಂಗಕ್ಕೆ ಫಲವತ್ತಾದ ಭೂಮಿ ನೀಡಲು ಶ್ರೀ ಸದ್ಗುರು ಜಗ್ಗಿ ವಾಸುದೇವ್...
- Advertisement -

More Articles Like This

- Advertisement -
close
error: Content is protected !!