ಮತದಾರರ ದಿನಾಚರಣೆ

Must Read

ಮುನವಳ್ಳಿ: ಪಟ್ಟಣದ ಗ್ರಾಮಲೆಕ್ಕಾಧಿಕಾರಿಗಳ ಕಾರ್ಯಾಲಯದಲ್ಲಿ ಮತದಾರರ ದಿನಾಚರಣೆಯನ್ನು ಆಚರಿಸಿ ಪ್ರತಿಜ್ಞೆ ವಿಧಿಯನ್ನು ಸ್ವೀಕರಿಸಲಾಯಿತು ಮತ್ತು ಯುವ ಮತದಾರರಿಗೆ ಮತದಾನದ ಗುರುತಿನ ಚೀಟಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಲೆಕ್ಕಾಧಿಕಾರಿಗಳಾದ ಎನ್. ಎಂ.ಕಾಲವಾಡ, ಮತಗಟ್ಟೆ ಮಟ್ಟದ ಅಧಿಕಾರಿಗಳಾದ ವಾಯ್. ಟಿ. ತಂಗೋಜಿ,ಡಾ. ಎಂ ಆರ್ ಚಲವಾದಿ, ಆರ್ ಎಸ್ ಕಿತ್ತೂರ, ವ್ಹಿ.ಎಂ.ರಾವುಳ ಹಾಜರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group