ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆಯವರಿಗೆ ವಿಧಾನ ಪರಿಷತ್ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ಖಡ್ಗ ಕೊಟ್ಟು ಸ್ವಾಗತ ಮಾಡಿದರು.
ಕುತೂಹಲ ಕೆರಳಿಸಿದ್ದ ಟಿಕೆಟ್ ಹಂಚಿಕೆ ವಿಚಾರಕ್ಕೆ ಇದೀಗ ತೆರೆ ಬಿದ್ದಿದ್ದು ಪ್ರಕಾಶ ಖಂಡ್ರೆಗೆ ವಿಧಾನ ಪರಿಷತ್ತಿನ ಬಿಜೆಪಿ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಅವರನ್ನು ಖಡ್ಗ ನೀಡಿ ಸತ್ಕರಿಸಿದರು.
ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಜನರಿಂದ ಆಕ್ರೋಶ ವ್ಯಕ್ತವಾಗಿದೆ.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ