ಕೋವಿಡ್ ಸಾವಿನ ಬಗ್ಗೆ ನಿಜ ಮಾಹಿತಿ ನೀಡುತ್ತಿದ್ದೇವೆ – ಕೆ.ಸುಧಾಕರ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಬೀದರ – ಕೋವಿಡ್ ಸಾವುಗಳನ್ನು ಸರ್ಕಾರ ಮುಚ್ಚಿಡುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಅದು ನಿಜವಲ್ಲ. ಸಾವಿನ ನಿಜವಾದ ಮಾಹಿತಿಯನ್ನು ಮಾತ್ರ ನೀಡುತ್ತಿದ್ದೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ ಹೇಳಿದರು.

ಪತ್ರಕರ್ತರೊಡನೆ ಮಾತನಾಡುತ್ತಿದ್ದ ಅವರು, ಕೊರೋನಾ ಚೈನ್ ಬ್ರೇಕ್ ಮಾಡಲು ೧೪ ದಿನಗಳ ಸಮಯ ಬೇಕು ಹಾಗೂ ಜನರ ಸಹಕಾರ ಬೇಕು. ಅದಕ್ಕಾಗಿ ಸರ್ಕಾರ ಕರ್ಫ್ಯೂ ವಿಧಿಸಿದೆ ಎಂದರು.

ನಾಳೆಯಿಂದ ೧೮ ವರ್ಷದವರಿಗೆ ಲಸಿಕೆ ಪ್ರಾರಂಭಿಸಲಾಗುವುದು ಆದರೆ ಲಸಿಕೆ ಸರಬರಾಜು ಮಾಡುವ ಸಂಸ್ಥೆಗಳು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ ಅಲ್ಲಿಯತನಕ ಯಾರೂ ಲಸಿಕೆಗಾಗಿ ಆಸ್ಪತ್ರೆಗೆ ಹೋಗಬೇಡಿ ಎಂದ ಅವರು ಬೆಂಗಳೂರಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ೨೬೦ ಆಕ್ಸಿಜನ್ ಬೆಡ್ ಗಳನ್ನು ಆರಂಭ ಮಾಡಿದ್ದೇವೆ ಎಂದು ತಿಳಿಸಿದರು.

- Advertisement -

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!