ಮಾಸ್ಕ್ ವಿತರಿಸಿ ಮದುವೆ ವಾರ್ಷಿಕೋತ್ಸವ ಆಚರಣೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಮೂಡಲಗಿ: ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಪುಲಕೇಶ ಸೋನವಾಲಕರ ಅವರು ತಮ್ಮ 23ನೇ ಮದುವೆ ವಾರ್ಷಿಕೋತ್ಸವವನ್ನು ಕೊರೊನಾ ಸೇನಾನಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಿಸುವ ಮೂಲಕ ಆಚರಿಸಿಕೊಂಡರು.

ಪುರಸಭೆಯ ಮುಖ್ಯ ಎಂಜಿನಿಯರ್ ತಿರುಪತಿ ಎಲ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಪುಲಕೇಶ ಸೋನವಾಲಕರ ಅವರ ಸಾಮಾಜಿಕ ಕಾಳಜಿಯು ಇತರರಿಗೆ ಮಾದರಿಯಾಗಿದೆ’ ಎಂದರು.

ಪುರಸಭೆಯಲ್ಲಿ ಪೌರಕಾರ್ಮಿಕರು, ಸಿಬ್ಬಂದಿ, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ, ಪೊಲೀಸ್ ಠಾಣೆಯಲ್ಲಿ ಎಲ್ಲ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿಗೆ ಒಟ್ಟು 300ಕ್ಕೂ ಅಧಿಕ ಸಂಖ್ಯೆಯ ಕೊರೊನಾ ಸೇನಾನಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ವಿತರಿಸಿದರು.  ಬಾಲಶೇಖರ ಬಂದಿ ಪ್ರಾಸ್ತಾವಿಕ ಮಾತನಾಡಿದರು.

- Advertisement -

ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಸಿ,ಬಿ. ಪಾಟೀಲ, ಪುರಸಭೆ ವ್ಯವಸ್ಥಾಪಕ ಎಂ.ಎಸ್. ಪಾಟೀಲ, ಪಾಂಡು ಬಂಗೆನ್ನವರ, ಸಹಾಯಕ ಆರೋಗ್ಯ ನಿರೀಕ್ಷಕ ಬೋವಿ, ರಮೇಶ ಆಲಗೂರ, ಲಯನ್ಸ್ ಕ್ಲಬ್‍ದ ವೆಂಕಟೇಶ ಸೋನವಾಲಕರ, ಸಂಜಯ ಮೋಕಾಶಿ, ಮಲ್ಲಿನಾಥ ಶೆಟ್ಟಿ, ಮಹಾಂತೇಶ ಹೊಸೂರ, ಡಾ. ಎಸ್.ಎಸ್. ಪಾಟೀಲ, ಶ್ರೀಶೈಲ್ ಲೋಕನ್ನವರ, ಸುಪ್ರೀತ ಸೋನವಾಲಕರ ಇದ್ದರು.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!