spot_img
spot_img

ಬಸವೇಶ್ವರ ಪ್ರತಿಮೆ ಸ್ಥಾಪನೆಗೆ ಸ್ವಾಗತ

Must Read

spot_img
- Advertisement -

ಮೂಡಲಗಿ – ೧೨ ನೇ ಶತಮಾನದಲ್ಲಿ ಸಮಾನತೆ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಪರಿಚಯಿಸಿದ ಜಗಜ್ಯೋತಿ ಶ್ರೀ ಬಸವೇಶ್ವರರ ಪ್ರತಿಮೆಯನ್ನು ವಿಧಾನ ಸೌಧ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಸರ್ಕಾರದ ನಿರ್ಧಾರವನ್ನು ಲಿಂಗಾಯತ ಪಂಚಮಸಾಲಿ ಅಭಿವೃದ್ಧಿ ಸಮಿತಿಯ ತಾಲೂಕಾ ಅಧ್ಯಕ್ಷ ಬಸವರಾಜ ಪಾಟೀಲ ಹಾಗೂ ಯುವ ಮುಖಂಡ ಈಶ್ವರ ಢವಳೇಶ್ವರ ಸ್ವಾಗತಿಸಿದ್ದಾರೆ.

ಪ್ರತಿಮೆ ಸ್ಥಾಪನೆಯಿಂದ ವಿಧಾನ ಸೌಧಕ್ಕೆ ಮೆರುಗು ಬರುತ್ತದೆ. ಇಂಥ ಮಹಾನ್ ಕಾರ್ಯ ಕೈಗೊಂಡ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಭಿನಂದನಾರ್ಹರು ಎಂದು ಅವರು ತಿಳಿಸಿದ್ದಾರೆ.

- Advertisement -
- Advertisement -

Latest News

ರಾಜ್ಯದ ರಸ್ತೆ ಕಾಮಗಾರಿಗಳು ಸೆ.2024 ರೊಳಗೆ ಪೂರ್ಣ ; ಮೇಲ್ಮನೆಗೆ ಗಡಕರಿ ಉತ್ತರ

ಮೂಡಲಗಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 663 ಕೋಟಿ ರೂ.ಗಳ ವೆಚ್ಚದಲ್ಲಿ ಸುಮಾರು 241 ಕಿ.ಮೀ ಉದ್ದದ 36 ರಾಜ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group